ರಾಮಲಿಂಗಾರೆಡ್ಡಿಯನ್ನು ಭೇಟಿ ಮಾಡಿ ಬಿಜೆಪಿ ಶಾಸಕ

Webdunia
ಮಂಗಳವಾರ, 25 ಡಿಸೆಂಬರ್ 2018 (12:32 IST)
ಬೆಂಗಳೂರು: ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿರುವುದು ಬೇಸರ ತಂದಿತ್ತು. ಪಕ್ಷಗಳಿಗಾಗಿ ದುಡಿದಿರುವವರನ್ನು ಕಡೆಗಣಿಸಿದ್ದಾರೆ ಎಂದು ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ  ಆಕ್ರೋಶ ವ್ಯಕ್ತಪಡಿಸಿದ್ದರು.


ಇದೀಗ ರಾಮಲಿಂಗಾರೆಡ್ಡಿ ಅವರ ಮನೆಗೆ ಬಿಜೆಪಿ ಶಾಸಕ ಎಸ್‌ಆರ್‌ ವಿಶ್ವನಾಥ್ ಭೇಟಿ ನೀಡಿದ್ದಾರೆ. ಬಿಜೆಪಿಗೆ ಅವರನ್ನು ಸೆಳೆಯುವ ಪ್ರಯತ್ನ ನಡೆದಿದೆಯೇ ಎಂಬ ಅನುಮಾನ ಮೂಡುತ್ತಿದೆ.


ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಿಜೆಪಿ ಶಾಸಕರಾದ ಸತೀಶ್ ಕೃಷ್ಣ, ಕೃಷ್ಣಪ್ಪ ರಾಮಲಿಂಗಾರೆಡ್ಡಿ ಅವರನ್ನು ರಹಸ್ಯ ಭೇಟಿಯಾದ ಬೆನ್ನಲ್ಲೇ ಎಸ್‌ಆರ್‌ ವಿಶ್ವನಾಥ್ ಅವರು ಭೇಟಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರಾನ್ಸ್‌ನಲ್ಲಿ ನಾಗರಿಕ ವಿಮಾನ ಅಪಘಾಥ: 11ಮಂದಿ ಸಾವು, Video

ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಕಂಡುಬಂದಲ್ಲಿ ಪಾನ್‌ ಮಸಾಲಾ, ಗುಟ್ಕಾ ಸಂಪೂರ್ಣ ಬ್ಯಾನ್, ಡಿಕೆ ಶಿವಕುಮಾರ್ ವಾರ್ನಿಂಗ್‌

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮಹತ್ವದ ಪೋಸ್ಟ್ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌

ಮತದಾರರು, ಪ್ರಜಾಪ್ರಭುತ್ವದ ಮಾರಣಹೋಮ ಎಂದಿದ್ಯಾಕೆ ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್‌ ಪ್ರಕ್ರಿಯೆಯನ್ನು ಎರಡನೇ ಸಂಗ್ರಾಮದಂತೆ ಹೋರಾಟ ಮಾಡಬೇಕು: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments