Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಡೈನಾಮಿಕ್ ಎಂದು ಹೊಗಳಿದ ಬಿಜೆಪಿ ಶಾಸಕ

Webdunia
ಗುರುವಾರ, 13 ಡಿಸೆಂಬರ್ 2018 (14:58 IST)
ಬೆಂಗಳೂರು : ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಒಬ್ಬರ ಮುಖ ಇನ್ನೊಬ್ಬರು ನೋಡಿದರೆ ಕಿಡಿಕಾರುತ್ತಾರೆ. ಅಂತಹದರಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಚಿವರೊಬ್ಬರನ್ನು ಬಿಜೆಪಿ ಶಾಸಕರೊಬ್ಬರು ಹಾಡಿ ಹೊಗಳಿದ್ದಾರೆ.

ಹೌದು. ಇಂದು ವಿಧಾನಸಭೆಯ ಕಲಾಪದಲ್ಲಿ ಬಿಜೆಪಿ ಶಾಸಕ ಸಿ.ಸಿ.ಪಾಟೀಲ್ ಕಾಂಗ್ರೆಸ್ನ ಸಚಿವ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದ ಡೈನಾಮಿಕ್ ಎಂದು ಹೊಗಳಿದ್ದಾರೆ.

 

ವಿಧಾನಸಭೆಯ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಸಿ.ಸಿ.ಪಾಟೀಲ್ ಅವರು,’ ಕಾಂಗ್ರೆಸ್ ಪಕ್ಷದಲ್ಲಿ  ಸಚಿವ ಡಿಕೆ ಶಿವಕುಮಾರ್ ರಂತಹ ಡೈನಾಮಿಕ್ ಇದ್ದಾರೆ. ಕನಕಪುರದ ಬಂಡೆಯಂತಹ ಸಾಮರ್ಥ್ಯ ಹೊಂದಿದ್ದಾರೆ ‘ ಎಂದು ಹೊಗಳುವುದರ ಮೂಲಕ ಆಶ್ಚರ್ಯವನ್ನುಂಟುಮಾಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments