Daily Horoscope
✕

ಒಂದು ಸಲ ಗೆದ್ದವರೇ 6 ಸಲ ಗೆಲ್ಲೋಕೆ ಆಗೋದು: ಪ್ರೀತಂ ಗೌಡ

Webdunia
ಮಂಗಳವಾರ, 10 ಆಗಸ್ಟ್ 2021 (16:56 IST)
ವಿ. ಸೋಮಣ್ನಣನವರು ಈ ಹಿಂದೆ ಹಾಸನದ ಶಾಸಕ ಪ್ರೀತಂ ಗೌಡರಿಗೆ ಅವನಿನ್ನು ಚಿಕ್ಕವನು ರಾಜಕೀಯದ ಬಗ್ಗೆ ತೀಳಿದುಕೊಳ್ಳುವುದು ತುಂಬಾನೆ ಇದೆ ಎಷ್ಟೇಯಾಗಲಿ ನಾವು ರಾಜಕೀಯಕ್ಕೆ ಬಂದ ನಂತರ ಬಂದವನು ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಪ್ರೀತಂ ಗೌಡ ಮಾತನಾಡಿ, ನನ್ನ ನಿಲುವು ಯಾವತ್ತೂ ಬದಲಾಗಿಲ್ಲ. ಈ ಬಗ್ಗೆ ನಾನು ಪ್ರಶ್ನೆ ಮಾಡಿದ್ದು ನೂರಕ್ಕೆ‌ನೂರು‌ ಸತ್ಯ. ಒಂದು ಸಲ ಗೆದ್ದರೆನೇ ಐದು ಬಾರಿ‌ ಗೆಲ್ಲೋದು ಸೋಮಣ್ಣನವರು ಮೇಲೆ ಇದ್ದಾರೆ. ಒಂದು ಸಲ ಗೆದ್ದವರಿಗೆ ಒಂದೇ ವೋಟು. ಆರು ಬಾರಿ ಗೆದ್ದವರಿಗೂ ಒಂದೇ ವೋಟು.
ನಾನು ರಾಜಕಾರಣ ಮಾಡೋಕೆ ಬಂದವನು. ಕಬ್ಬ
ನ್ ಪಾರ್ಕ್, ಲಾಲ್ ಬಾಗ್ ನೋಡೋಕೆ ಬಂದಿಲ್ಲ. ಮಾತನಾಡಬೇಕಾದರೆ ಗೌರವ ಕೊಟ್ಟು ಗೌರವ ಪಡೆಯಬೇಕು. ಹಿರಿಯರು ಮಾರ್ಗದರ್ಶನ ಮಾಡಲಿ ಅದು ಬಿಟ್ಟು ಬೇರೆಯವರ ಬಗ್ಗೆ ಮಾತನಾಡುವುದು ಬೇಡ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments