Webdunia - Bharat's app for daily news and videos

Install App

ವಿಜಯೋತ್ಸವ ಆಚರಣೆಗೆ ಬಿಜೆಪಿ ಶಾಸಕ ರಘುಪತಿ ಭಟ್ ಸಿದ್ದತೆ

Webdunia
ಮಂಗಳವಾರ, 22 ಮೇ 2018 (16:00 IST)
ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಶಾಸಕರಾಗಿ ಅಯ್ಕೆಯಾಗಿರುವ ಬಿಜೆಪಿಯ ರಘುಪತಿ ಭಟ್ ವಿಜಯೋತ್ಸವನ್ನು ಅಚರಿಸಲು ಸಿದ್ದರಾಗಿದ್ದಾರೆ.
ಈ ಬಗ್ಗೆ ಉಡುಪಿಯ ಕಡಿಯಾಳಿಯಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕರೆಯಲಾದ  ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ರಘುಪತಿ ಭಟ್ .ಇದು ನನ್ನ ಗೆಲುವಲ್ಲ,ಪಕ್ಷಕ್ಕಾಗಿ ರಾತ್ರಿ ಹಗಲು ಕಷ್ಟಪಟ್ಟ ಕಾರ್ಯಕರ್ತರ ಗೆಲುವು,ಹೀಗಾಗಿ ಕಾರ್ಯಕರ್ತರಿಗೆ ಕೃತಜ್ನತೆಯನ್ನ ಸೂಚಿಸುವ ಸಲುವಾಗಿ ಪರ್ಕಳದಿಂದ ವಿಜಯೋತ್ಸವ‌ ಮೆರವಣಿಗೆಗೆ ಚಾಲನೆ‌ ನೀಡಲಾಗುತ್ತೆ.ನಂತ‌ರ ಮಣಿಪಾಲ ಮಾರ್ಗವಾಗಿ‌ ಮಲ್ಪೆ - ಕದಿಕೆ - ಸಂತಕಟ್ಟೆ - ಅಂಬಾಗಿಲು ಮಾರ್ಗವಾಗಿ ,ಚಿತ್ತರಂಜನ್ ಸರ್ಕಲ್ ನಲ್ಲಿ ಅಂತ್ಯಗೊಳ್ಳಲಿದೆ ಎಂದರು.
 
ಅಷ್ಟೇ ಅಲ್ಲದೇ..ನಂಬರ್ ವನ್ ಶಾಸಕರ ವಿರುದ್ದ ಅತ್ಯಧಿಕ ಮತಗಳ ಅಂತರದಿಂದ ಗೆದ್ದಿದ್ದೇವೆ,ಪ್ರತಿಬೂತ್ ನಲ್ಲೂ ಬಿಜೆಪಿ ಅತೀ ಹೆಚ್ಚಿ ಲೀಡ್ ಪಡಕೊಂಡಿದೆ ಎಂದರು.
 
ಅಭಿವೃದ್ದಿ ಹೆಸರಲ್ಲಿ ಸುಳ್ಳು ಪ್ರಚಾರ ಪುಸ್ತಕಗಳನ್ನ ಹಂಚಿದ್ದು‌ ಮಾಜಿ ಶಾಸಕರ ಸಾಧನೆಯಾಗಿದ್ದು ಜನ ಇದಕ್ಕೆ‌ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments