Webdunia - Bharat's app for daily news and videos

Install App

ಬಿಜೆಪಿ ಶಾಸಕ ರಾಜು ಕಾಗೆ ಗಂಡಸೇ ಅಲ್ಲ: ಜಾರಕಿಹೊಳಿ

Webdunia
ಮಂಗಳವಾರ, 1 ಆಗಸ್ಟ್ 2017 (13:03 IST)
ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಗಂಡಸರಿಲ್ಲ ಎಂದಿದ್ದ ಬಿಜೆಪಿ ಶಾಸಕ ರಾಜು ಕಾಗೆ, ಗಂಡಸೇ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
 
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಬಾರದು. ತಮ್ಮ ಘನತೆ ಗೌರವಕ್ಕೆ ತಕ್ಕಂತೆ ಹೇಳಿಕೆ ನೀಡಬೇಕು ಎಂದು ಕಿಡಿಕಾರಿದ್ದಾರೆ.
 
ನಮ್ಮ ಪಕ್ಷದಲ್ಲಿ ಬೇರೆಯವರನ್ನು ತಂದು ನಿಲ್ಲಿಸಿ ಗೆಲ್ಲಿಸುವ ಸಾಮರ್ಥ ಇದೆ. ನಮ್ಮ ಬಗ್ಗೆ ಮಾತನಾಡುವ ಅವರು ಗಂಡಸೇ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಜಿಲ್ಲಾ ಕಾಂಗ್ರೆಸ್ ಶಾಸಕರ ವಿರುದ್ಧ ಬಿಜೆಪಿ ಶಾಸಕ ರಾಜು ಕಾಗೆ ಬಳಸಿರುವ ಪದಗಳು ಕಾಂಗ್ರೆಸ್ ಶಾಸಕರಿಗೆ ಆಕ್ರೋಶ ಉಂಟು ಮಾಡಿದ್ದವು ಎನ್ನಲಾಗಿದೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments