Webdunia - Bharat's app for daily news and videos

Install App

ಸಿಎಂ ಬಿಎಸ್ ವೈ ಬಹಳ ದಿನ ಅಧಿಕಾರದಲ್ಲಿ ಇರಲ್ಲ ಎಂದ ಬಿಜೆಪಿ ಶಾಸಕ

Webdunia
ಮಂಗಳವಾರ, 20 ಅಕ್ಟೋಬರ್ 2020 (10:08 IST)
ವಿಜಯಪುರ : ಉತ್ತರ ಕರ್ನಾಟಕದಲ್ಲಿ ಒಬ್ಬರನ್ನಾದರೂ ಜನ ಗೆಲ್ಲಿಸುತ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳಿದ ಭಾಗದಲ್ಲಿ ಬಿಜೆಪಿಯ 15-20 ಶಾಸಕರು ಗೆಲ್ಲುತ್ತಾರೆ. ಅವರಲ್ಲೇ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ. ಆದ್ರೆ ಮುಂದಿನ ಬಾರಿ ಉತ್ತರ ಕರ್ನಾಟಕದವರೇ ಸಿಎಂ ಆಗ್ತಾರೆ. ಪ್ರಧಾನಿ ಮೋದಿ ಈ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ನನ್ನ ಕ್ಷೇತ್ರದ 125 ಕೋಟಿ ಅನುದಾನ ಕಡಿತ ಮಾಡಿದ ಹಿನ್ನಲೆ  ಸಿಎಂ ಬಿಎಸ್ ವೈ ಮತ್ತು ನನ್ನ ಮಧ್ಯೆ ಜಗಳ ಶುರುವಾಗಿದೆ. ಇನ್ನೇನು ಸಿಎಂ ಬಿಎಸ್ ವೈ ಬಹಳ ದಿನ ಅಧಿಕಾರದಲ್ಲಿ ಇರಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments