ಸಚಿವ ರಮೇಶ್ ಹೈಕಮಾಂಡ್ ನಂತೆ ವರ್ತಿಸುವುದು ಬೇಡ ಎಂದ ಬಿಜೆಪಿ ಶಾಸಕ

Webdunia
ಶುಕ್ರವಾರ, 15 ಜನವರಿ 2021 (12:45 IST)
ಬೆಂಗಳೂರು : ಸಚಿವ ರಮೇಶ್ ಹೈಕಮಾಂಡ್ ನಂತೆ ವರ್ತಿಸುವುದು ಬೇಡ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಸಿಪಿ ಯೋಗೇಶ್ವರ್ ಪರ ಸಚಿವ ರಮೇಶ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ  9ಕೋಟಿ ಸಾಲ ಮಾಡಿದ್ದಾರೆ. ಮನೆ ಮಾರಿದ್ದಾರೆ ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಬಿಜೆಪಿ ವಕ್ತಾರಾ, ಇಲ್ಲಾ ಸಿಎಂ? ಎಂದು ಕಿಡಿಕಾರಿದ್ದಾರೆ.

ಯೋಗೇಶ್ವರ್ ಭ್ರಷ್ಟಾಚಾರ ಮಾಡಿ ಆಸ್ತಿ ಸಂಪಾದಿಸಿದ್ದಾರೆ. ಬಿಡದಿಯಲ್ಲಿ 50ಕೋಟಿ ರೂಪಾಯಿ ಆಸ್ತಿ ಸಂಪಾದಿಸಿದ್ದಾರೆ. ಯೋಗೇಶ್ವರ್ 4 ಐಷಾರಾಮಿ ಕಾರು ಖರೀದಿ ಮಾಡಿದ್ದಾರೆ. ಅವರು ಹೊಸ ಬಂಗಲೆಯನ್ನು ಕೂಡ ಖರೀದಿ ಮಾಡಿದ್ದಾರೆ. ಇದರ ನಡುವೆ ಅವರೇಕೆ 9 ಕೋಟಿ ಸಾಲ ಮಾಡಿದ್ರು? ಯೋಗೇಶ್ವರ್  ರಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿಲ್ಲ. ಬೇರೆ ಪಕ್ಷದವರು ಇವರ ಮುಖ ನೋಡಿ ಬಂದಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಯೋಗೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಮುಂದಿನ ಸುದ್ದಿ
Show comments