ಸಮ್ಮಿಶ್ರ ಸರ್ಕಾರಕ್ಕೆ ಅಪಾಯ ಕಾದಿದೆ ಎಂದು ಶ್ರೀರಾಮುಲು ಹೇಳಿದ್ದೇಕೆ?!

Webdunia
ಗುರುವಾರ, 28 ಜೂನ್ 2018 (10:01 IST)
ಬೆಂಗಳೂರು: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಬಳಗ ಜೆಡಿಎಸ್ ಜತೆ ಸಂಘರ್ಷಕ್ಕೆ ಇಳಿದಿರುವ ಬೆನ್ನಲ್ಲೇ ಬಿಜೆಪಿ ಶಾಸಕ ಬಿ ಶ್ರೀರಾಮುಲು ಸಮ್ಮಿಶ್ರ ಸರ್ಕಾರಕ್ಕೆ ಅಪಾಯ ಕಾದಿದೆ ಎಂದಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಆಂತರಿಕ ಕಲಹ ದೊಡ್ಡ ಮಟ್ಟದಲ್ಲಿದೆ. ಈ ಆಂತರಿಕ ಕಲಹದಿಂದಾಗಿ ಸದ್ಯದಲ್ಲೇ ಸರ್ಕಾರ ಪತನಾಗುವುದು ಖಚಿತ ಎಂದು ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.

ಈ ನಡುವೆ ತಮ್ಮ ಸಂಪರ್ಕದಲ್ಲಿ ಕೆಲವು ಶಾಸಕರು ಇದ್ದಾರೆ ಎಂಬ ಬಾಂಬ್ ಸಿಡಿಸಿದ್ದಾರೆ.  ಅತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುವುದಿಲ್ಲ ಎಂದರೆ, ಇತ್ತ ಶ್ರೀರಾಮುಲು ಹೇಳಿಕೆ ಕುತೂಹಲ ಮೂಡಿಸಿದೆ.

ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ರೈತರ ಸಾಲಮನ್ನಾ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಮಾತು ಉಳಿಸಿಕೊಳ್ಳದಿದ್ದರೆ ರಾಜ್ಯದಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಯಾತ್ರಿಕರ ವಿಡಿಯೋ ಹಂಚಿಕೊಂಡು ಕಷ್ಟ ವಿವರಿಸಿದ ಸಿಟಿ ರವಿ

ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಗಡುವು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

ಮುಂದಿನ ಸುದ್ದಿ
Show comments