Webdunia - Bharat's app for daily news and videos

Install App

ಶಾಸಕ ಸುರೇಶ್ ಕುಮಾರ್ ಗೆ ಯಾವ ಖಾಯಿಲೆ, ಖುದ್ದಾಗಿ ಮಾಹಿತಿ ಕೊಟ್ಟ ಶಾಸಕ

Sampriya
ಬುಧವಾರ, 4 ಸೆಪ್ಟಂಬರ್ 2024 (17:51 IST)
Photo Courtesy X
ಬೆಂಗಳೂರು: ಕೆಲ ದಿನಗಳ ಹಿಂದೆ ಜ್ವರದಿಂದ ಬಳಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ರೂಪಾಂತರಿ ಚಿಕುನ್ ಗುನ್ಯಾ ಸೋಂಕು ತಗುಲಿದ ಕಾರಣ ಸುರೇಶ್ ಕುಮಾರ್ ಅವರು ಕೆಲ ದಿನಗಳ ಹಿಂದೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.  ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದಾರೆ. ಈಗ ಸುರೇಶ್ ಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ಇನ್ನೂ ಸುರೇಶ್ ಕುಮಾರ್ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ವಂದತಿ ಹಬ್ಬಿತ್ತು. ಈ ಬಗ್ಗೆ ಶಾಸಕರೇ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದರು.

ನಾನು ಆರೋಗ್ಯವಾಗಿದ್ದೇನೆ. ಚಿಕುನ್ ಗುನ್ಯಾ ನನ್ನನ್ನು ಕೆಲ ದಿನಗಳಿಂದ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ ಕಂಡಿದ್ದು, ಗುಣಮುಖನಾಗಿದ್ದೇನೆ ಹಾಗೂ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments