Select Your Language

Notifications

webdunia
webdunia
webdunia
webdunia

ಸ್ಪೀಕರ್ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ಹಿಂಪಡೆದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಬೆಂಗಳೂರು , ಶುಕ್ರವಾರ, 25 ಮೇ 2018 (12:18 IST)
ಬೆಂಗಳೂರು: ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ವತಿಯಿಂದ ನಾಮಪತ್ರ ಸಲ್ಲಿಸಿದ್ದ ಶಾಸಕ ಸುರೇಶ್ ಕುಮಾರ್ ಸದನ ಕಲಾಪಕ್ಕೆ ಕೆಲವೇ ಕ್ಷಣಗಳ ಮೊದಲು ನಾಮಪತ್ರ ಹಿಂಪಡೆದಿದ್ದಾರೆ.

ಈ ಮೂಲಕ ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವಿರೋಧವಾಗಿ ಸ್ಪೀಕರ್ ಆಗಿ ಆಯ್ಕೆಯಾಗುವುದು ಖಚಿತವಾಗಿದೆ. ವಿಶ್ವಾಸ ಮತ ಪ್ರಕ್ರಿಯೆಗೆ ಮೊದಲು ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಬೇಕಿತ್ತು.

ಆದರೆ ಇದೀಗ ಟ್ವಿಟರ್ ನಲ್ಲಿ ತಮ್ಮ ನಾಮಪತ್ರ ಹಿಂಪಡೆದ ಸುದ್ದಿ ಪ್ರಕಟಿಸಿದ ಸುರೇಶ್ ಕುಮಾರ್, ಈ ಮೂಲಕ ರಮೇಶ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗುವ ಹಾದಿ ಸುಗಮಗೊಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರ್ ಸ್ವಾಮಿ ಜತೆಗೆ ಸಂಬಂಧ ಆಲ್ ಈಸ್ ವೆಲ್ ಎಂದ ಜಮೀರ್ ಅಹಮ್ಮದ್