ಲಾಕ್ ಡೌನ್ ನಡುವೆಯೂ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಶಾಸಕ

Webdunia
ಶನಿವಾರ, 11 ಏಪ್ರಿಲ್ 2020 (09:54 IST)
ತುಮಕೂರು : ಲಾಕ್ ಡೌನ್ ನಡುವೆಯೂ ಬಿಜೆಪಿ ಶಾಸಕ ಮಸಾಲೆ ಜಯರಾಂ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ.


ಶಾಸಕ ಮಸಾಲೆ ಜಯರಾಂ ಗುಬ್ಬಿ ತಾಲೂಕಿನ ಇಡಗೂರು ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಜನರ ಗುಂಪು ಕಟ್ಟಿಕೊಂಡು ಮಾಸ್ಕ್ ಹಾಕಿಕೊಳ್ಳದೇ ಮಕ್ಕಳಿಗೆ ಕೇಕ್ ತಿನ್ನಿಸಿ , ಜನರಿಗೆ ಬಿರಿಯಾನಿ ಊಟ ಹಾಕಿಸಿ ಬೇಜವಾಬ್ದಾರಿ ತೋರಿದ್ದಾರೆ.


ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದೆ. ಇಷ್ಟೆಲ್ಲಾ ಆದರೂ ಪೊಲೀಸರು ಮಾತ್ರ ಶಾಸಕರ ಮೇಲೆ ಯಾವುದೇ ಕ್ರಗಳನ್ನು ತೆಗೆದುಕೊಳ್ಳಲಿಲ್ಲ ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments