ಬಿಜೆಪಿ ಶಾಸಕ ಭಿಕ್ಷಾಟನೆ ಮಾಡಿದ್ಯಾಕೆ?

Webdunia
ಶುಕ್ರವಾರ, 21 ಡಿಸೆಂಬರ್ 2018 (12:18 IST)
ದತ್ತ ಜಯಂತಿ ಅಂಗವಾಗಿ ಬಿಜೆಪಿ ಶಾಸಕರೊಬ್ಬರು ಭಿಕ್ಷಾಟನೆ ಮಾಡಿದ್ದಾರೆ.

ಚಿಕ್ಕಮಗಳೂರು ನಗರದ ನಾರಾಯಣಪುರದಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ ಮಾಡಿದ್ದಾರೆ. ದತ್ತಜಯಂತಿ ಅಂಗವಾಗಿ ಭಿಕ್ಷಾಟನೆ ಮಾಡಿದ ಶಾಸಕ ಸಿ.ಟಿ.ರವಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು‌  ಹರಕೆ ಹೊತ್ತಿದ್ದೇನೆ ಎಂದ ಅವರು, ದೇಶಕ್ಕೆ ಸ್ವಾರ್ಥ ರಹಿತ ರಾಜಕಾರಣದ ಅವಶ್ಯವಿದೆ.

ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗೌರವ ಸಿಕ್ಕಿದೆ. ದೇಶದ ಪ್ರಗತಿಗೆ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಹರಕೆ ಹೊತ್ತಿದ್ದೇವೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ದುರಂತವು ಇನ್ನೂ ತನ್ನನ್ನು ಬಾಧಿಸುತ್ತಿದೆ: ವಿಜಯ್ ದಳಪತಿ

ಸುಪ್ರೀಂಕೋರ್ಟ್ ನಲ್ಲಿ ಇಂದು ರದ್ದಾಂತ: ನಿಜಕ್ಕೂ ಏನಾಯ್ತು ಈ ವಿಡಿಯೋ ನೋಡಿ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಹಿಂದುತ್ವಕ್ಕೆ ನಾವೇ ವಾರಸುದಾರರೆಂದು ಹೇಳುತ್ತಿದ್ದವರು ಈಗ ಎಲ್ಲಿ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ಮುಂದಿನ ಸುದ್ದಿ
Show comments