ಅಧಿವೇಶನಕ್ಕೆ ಗೈರುಹಾಜರಾದ ಶಾಸಕರ ವಿರುದ್ಧ ಕ್ರಮ: ಬಿಜೆಪಿ

Webdunia
ಮಂಗಳವಾರ, 6 ಜೂನ್ 2017 (15:22 IST)
ಅಧಿವೇಶನಕ್ಕೆ ಗೈರುಹಾಜರಾಗುವ ಬಿಜೆಪಿ ಶಾಸಕರ ಮಾಹಿತಿಯನ್ನು ರಾಜ್ಯ ಬಿಜೆಪಿ ಕಚೇರಿಗೆ ನೀಡುವಂತೆ ಸೂಚಿಸಲಾಗಿದೆ.
 
ತುರ್ತುಕೆಲಸ ಬಿಟ್ಟು ಅನಗತ್ಯವಾಗಿ ಗೈರುಹಾಜರಾಗುವ ಶಾಸಕರ ಹೆಸರುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕಾಂಗ ಸಭೆಯ ನಾಯಕರಿಗೆ ನೀಡುವಂತೆ ಹೈಕಮಾಂಡ್ ಆದೇಶ ನೀಡಿದೆ.
 
ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಶಾಸಕರು ಜನಪರ ಸಮಸ್ಯೆಗಳನ್ನು ಸದನದಲ್ಲಿ ಎತ್ತಬೇಕಾಗಿದೆ. ಇಂತಹ ಸಂದರ್ಭದಲ್ಲಿ ಸದನಕ್ಕೆ ಗೈರುಹಾಜರಾಗುವುದು ಸಹಿಸುವಂತಹದಲ್ಲ ಎಂದು ಹೈಕಮಾಂಡ್ ಎಚ್ಚರಿಕೆಯ ಸಂದೇಶ ರವಾನಿಸಿದೆ ಎನ್ನಲಾಗಿದೆ.
 
ಮುಂಬರುವ ದಿನಗಳಲ್ಲಿ ಅಧಿವೇಶನಕ್ಕೆ ಗೈರುಹಾಜರಾಗುವ ಶಾಸಕರ ವರ್ತನೆಯ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments