ಕಾಂಗ್ರೆಸ್ ಗೆ ಬರಲು ಬಿಜೆಪಿ ಶಾಸಕರು ಕ್ಯೂನಲ್ಲಿದ್ದಾರಂತೆ!

Webdunia
ಮಂಗಳವಾರ, 28 ಆಗಸ್ಟ್ 2018 (10:55 IST)
ಬೆಂಗಳೂರು: ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಗೆ ಬರಲು ತುದಿಗಾಲಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ಕೆಲವು ಶಾಸಕರು ಬಿಜೆಪಿ ಜತೆ ಕೈ ಜೋಡಿಸಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಯಾಗಿ ಈಶ್ವರ ಖಂಡ್ರೆ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನ ಶಾಸಕರು ಯಾರೂ ಬಿಜೆಪಿಗೆ ಹೋಗುತ್ತಿಲ್ಲ ಎಂದೂ ಅವರು ಸ್ಪಷ್ಟನೆ ನೀಡಿದ್ದಾರೆ.

ಇನ್ನು, ಸಿದ್ದರಾಮಯ್ಯ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು, ವಿದೇಶಕ್ಕೆ ತೆರಳುತ್ತಿದ್ದಾರೆ ಎಂಬ ಆಪಾದನೆಗಳನ್ನು ತಳ್ಳಿ ಹಾಕಿದ ಅವರು ಸಿದ್ದರಾಮಯ್ಯ ಯಾವತ್ತೂ ವಿದೇಶಕ್ಕೆ ಹೋಗಲ್ಲ. ಈಗ ಹೋಗಿ 8-10 ದಿನದಲ್ಲಿ ವಾಪಸ್ ಬರ್ತಾರೆ ಎಂದಿದ್ದಾರೆ. ಸಮನ್ವಯ ಸಮಿತಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಸೇರ್ಪಡೆಗೆ ಸಿದ್ದರಾಮಯ್ಯ ಬಣದ ವಿರೋಧವಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು ಇದನ್ನು ಪಕ್ಷ ನಿರ್ಧರಿಸುತ್ತದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments