ನಾಲಿಗೆ ಮತ್ತೆ ಹರಿಬಿಟ್ಟ ಬಿಜೆಪಿ ಶಾಸಕ; ವಿವಾದಾತ್ಮಕ ಹೇಳಿಕೆ

Webdunia
ಮಂಗಳವಾರ, 7 ಮೇ 2019 (19:08 IST)
ಎಲ್ಲರೂ ಒಂದೇ ಮದುವೆ ಆಗಿ,  ಎರಡೇ ಮಕ್ಕಳನ್ನು ಮಾಡಬೇಕು ಎಂದು ಮತ್ತೆ ಬಿಜೆಪಿ ಶಾಸಕ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ತಮ್ಮನಾಲಿಗೆಯನ್ನು ಹರಿಬಿಟ್ಟಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,   ಕಾಮನ್ ಸಿವಿಲ್ ಕೋಡ್   ಎಲ್ಲರಿಗೂ ಒಂದೇ ಆಗಬೇಕು. ಮೋದಿಮತ್ತೆ ಪ್ರಧಾನಿ ಆಗಲಿದ್ದು, ಎಲ್ಲರಿಗೂ ಕೋಡ್ ಅನ್ವಯವಾಗುವಂತೆ ಏಕರೂಪದ ಕಾನೂನು ಜಾರಿಗೆ ತರಲಾಗುವುದು ಎಂದರು.

ಎಲ್ಲರೂ ಒಂದೇ ಮದುವೆ ಆಗಿ,  ಎರಡೇ ಮಕ್ಕಳನ್ನು ಮಾಡಬೇಕು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೇರಿದಲ್ಲಿ
ಕಾಶ್ಮೀರ 370ನೇ ವಿಧಿ ತೆಗೆಯಲಾಗುವದು. ಸಮಾನ ನಾಗರಿಕ ಸಂಹಿತೆ ತರಲಾಗುವುದು. ಅಯೋಧ್ಯೆಯಲ್ಲಿ ರಾಮ ಮಂದಿರ, ಕಾಶಿ ವಿಶ್ವನಾಥ ಪುನಃ ನಿರ್ಮಾಣ ಮಾಡಲಾಗುವುದು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 300ಕ್ಕಿಂತ ಹೆಚ್ಚು ಸ್ಥಾನ ಬರಲಿದೆ ಎಂದರು. ಈ ಮೂಲಕ ಮತ್ತೆ ಮೋದಿ ಪ್ರಧಾನಿ ಆಗುತ್ತಾರೆಂದು ಯತ್ನಾಳ್ ಭವಿಷ್ಯ ನುಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments