ಮೆಕ್ಕಾ ಮದೀನಾಕ್ಕೆ ಹೋದರೆ ಸ್ವರ್ಗ ಸಿಗುತ್ತಾ: ಎನ್ ರವಿಕುಮಾರ್

Krishnaveni K
ಮಂಗಳವಾರ, 28 ಜನವರಿ 2025 (15:30 IST)
ಬೆಂಗಳೂರು: ಗಂಗಾನದಿಯಲ್ಲಿ ಸ್ನಾನ ಮಾಡಿದರೆ ಪಾಪ ಕಳೆಯಲ್ಲ ಎಂದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಬಿಜೆಪಿ ನಾಯಕ ಎನ್ ರವಿಕುಮಾರ್ ತಿರುಗೇಟು ನೀಡಿದ್ದಾರೆ. ಮೆಕ್ಕಾ ಮದೀನಾಕ್ಕೆ ಹೋದರೆ ಸ್ವರ್ಗ ಸಿಗುತ್ತಾ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರು ಅಮಿತ್ ಶಾ ಅವರ ವಿರುದ್ಧ ವ್ಯಂಗ್ಯವಾಗಿ ಟೀಕಿಸಿದ್ದನ್ನು ಖಂಡಿಸಿದ ಅವರು ಹಿಂದೂ ಧರ್ಮ ಎಂದೊಡನೆ ಇಷ್ಟೊಂದು ಕನಿಷ್ಠವಾಗಿ ಮಾತನಾಡುವುದು ಸರಿಯಲ್ಲ; ಅಮಿತ್ ಶಾ ಅವರು ಮಹಾಕುಂಭ ಮೇಳಕ್ಕೆ ಹೋಗಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಮೆಕ್ಕಾ, ಮದೀನಾಕ್ಕೆ ಹೋದರೆ ಸ್ವರ್ಗ ಸಿಗುತ್ತದೆಯೇ? ಬಡತನ ಹೋಗುತ್ತದೆಯೇ ಎಂದು ಹೇಳುವ ಧೈರ್ಯ ಮಲ್ಲಿಕಾರ್ಜುನ ಖರ್ಗೆಯವರಿಗೆ ಇದೆಯೇ ಎಂದು ಪ್ರಶ್ನಿಸಿದರು.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡುವುದು ಕಾಂಗ್ರೆಸ್ಸಿಗೆ ಅಭ್ಯಾಸ, ಹವ್ಯಾಸವಾಗಿದೆ. ಮಲ್ಲಿಕಾರ್ಜುನ ಖರ್ಗೆಯವರು ಕೂಡಲೇ ಕ್ಷಮೆ ಯಾಚಿಸಬೇಕು. ಕಾಂಗ್ರೆಸ್ಸಿನ ಅಖಿಲ ಭಾರತ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments