ಟಿಎಂಸಿಗೆ ಮರಳಿದ ಬಿಜೆಪಿ ಸಂಸದ ಅರ್ಜುನ್ ಸಿಂಗ್!

Webdunia
ಭಾನುವಾರ, 22 ಮೇ 2022 (20:56 IST)
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹಾಗೂ ಸಂಸದರಾಗಿರುವ ಅರ್ಜುನ್ ಸಿಂಗ್ 3 ವರ್ಷಗಳ ನಂತರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.
ಭಾನುವಾರ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದ ನಂತರ ಮಾತನಾಡಿದ ಅವರು, ನನ್ನ ಕ್ಷೇತ್ರದ ಅಭಿವೃದ್ಧಿ ಕುರಿತು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇನೆ. ಆದ್ದರಿಂದ ನಾನು ಮತ್ತೆ ನನ್ನ ತವರು ಪಕ್ಷಕ್ಕೆ ಮರಳಿದ್ದೇನೆ ಎಂದರು.
2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದ್ದು, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ನಡೆಯುವ ದೊಡ್ಡ ಹೋರಾಟಕ್ಕೆ ಇನ್ನು ಮುನ್ನುಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments