Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಡಿಕೆಶಿ ಗೂಂಡಾ ರಾಜಕಾರಣಿ ಎಂದ ಬಿಜೆಪಿ ಸಂಸದೆ

webdunia
ಶನಿವಾರ, 24 ಅಕ್ಟೋಬರ್ 2020 (11:16 IST)
ಮೈಸೂರು : ಡಿಕೆಶಿ ಗೂಂಡಾ ರಾಜಕಾರಣಿ. ಅವರದ್ದು ಗೂಂಡಾಗಿರಿ ರಾಜಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್.ಆರ್ ನಗರದಲ್ಲಿ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಡಿಸುವ ಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅಕ್ರಮಕ್ಕೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಹುಡುಗಿಯ ಅಶ್ಲೀಲ ಫೋಟೊ ಇಟ್ಟುಕೊಂಡ ಹುಡುಗ ಮಾಡಿದ ನೀಚ ಕೆಲಸವೇನು ಗೊತ್ತೇ?