Daily Horoscope
✕

ಬಿಜೆಪಿ ಸಂಸದ ಬ್ಲ್ಯೂ ಫಿಲ್ಮ್ ಹೀರೊ : ಕೆಪಿಸಿಸಿ ಆರೋಪ

Webdunia
ಭಾನುವಾರ, 30 ಆಗಸ್ಟ್ 2020 (17:56 IST)
ಬಿಜೆಪಿಯ ಸಂಸದರೊಬ್ಬರು ಬ್ಲ್ಯೂ ಫಿಲ್ಮ್ ಹೀರೊ ಆಗೋದಕ್ಕೆ ಮಾತ್ರ ಲಾಯಕ್ಕು ಅಂತ ಕೆಪಿಸಿಸಿ ವಕ್ತಾರ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಅಸಹ್ಯಕರವಾಗಿರುವ ಆಡಿಯೋ ಸಂಭಾಷಣೆಯನ್ನು ಶೀಘ್ರದಲ್ಲಿಯೇ ಬಹಿರಂಗಗೊಳಿಸುವುದಾಗಿ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.

ನನ್ನ ರಾಜಕೀಯ ಹಾಗೂ ವಯಕ್ತಿಕ ಜೀವನದಲ್ಲಿ ನಾನು ಯಾರೊಂದಿಗೂ ಬ್ಲ್ಯಾಕ್ ಮೇಲ್ ಮಾಡಿಲ್ಲ. ಒಂದು ವೇಳೆ ಮಾಡಿದ್ರೆ ಅದನ್ನು ಸಾಬೀತು ಪಡಿಸಬೇಕೆಂದು ಸವಾಲ್ ಹಾಕಿದ್ದಾರೆ.

ಇನ್ನು, ನನ್ನ ಆರೋಪಕ್ಕೆ ನಾನು ಬದ್ಧನಾಗಿದ್ದು ಶೀಘ್ರದಲ್ಲಿಯೇ ಜನರ ಮುಂದೆಯೇ ಪ್ರತಾಪ್ ಸಿಂಹರ ಯೋಗ್ಯತೆಯನ್ನು ಬಯಲು ಮಾಡುವೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments