Webdunia - Bharat's app for daily news and videos

Install App

ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ

Webdunia
ಮಂಗಳವಾರ, 15 ಮೇ 2018 (14:07 IST)
ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿಅನೇಕ ಕ್ಷೇತ್ರಗಳಲ್ಲಿ  ಬಿಜೆಪಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಸಂತಸ ವ್ಯಕ್ತಪಡಿಸಿದ್ದಾರೆ.


ಮೈಸೂರಿನ ಕೂರ್ಗಳ್ಳಿ ಬಳಿಯ ಎನ್ ಐಎ ಕಾಲೇಜಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಲೆ ಎದ್ದಿದ್ದು, ಬಹುಮತದೊಂದಿಗೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವ ನಂಬಿಕೆ ಬಂದಿದೆ. ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಕಮಲ ಅರಳಿದೆ. ನಮಗೆ ಆಶೀರ್ವಾದ ಮಾಡಿದ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೋಧ ಮುಕ್ತಾಯ ನಂತರವೂ ಗನ್‌ಮ್ಯಾನ್‌ ಭದ್ರತೆ ಕೊಡಿ: ಎಸ್‌ಐಟಿ ಮುಂದೆ ದೂರುದಾರನ ಬೇಡಿಕೆ

ಭಾರತ–ಪಾಕ್‌ ಯುದ್ಧಕ್ಕೆ ಮಧ್ಯಸ್ಥಿಕೆ ನಮ್ಮದೇ: ಟ್ರಂಪ್‌ ಪರ ಮಾರ್ಕೊ ರುಬಿಯೊ ಬ್ಯಾಟಿಂಗ್‌

ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ಗಾಂಧಿ ಪ್ರತಿಭಟನೆಗೆ ಎಚ್‌ಡಿಕೆ ಕಿಡಿ

ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನೆಗೆ ಕ್ಷಣಗಣನೆ: ಸಂಚಾರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments