ಕೊರೊನಾದಿಂದ ಮುಕ್ತರಾದ ಬಿಜೆಪಿ ಸಂಸದರ ಪುತ್ರಿ ಈಗ ಮಾಡ್ತಿರೋದೇನು?

Webdunia
ಗುರುವಾರ, 9 ಏಪ್ರಿಲ್ 2020 (19:40 IST)
ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿರುವ ಸಂಸದರೊಬ್ಬರ ಪುತ್ರಿ ಈ ಕೆಲಸ ಮಾಡುತ್ತಿದ್ದಾರೆ.

ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಅವರ ಪುತ್ರಿ ಅಶ್ವಿನಿ ಇದೀಗ ಕೋವಿಡ್ -19 ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ಚಿಕಿತ್ಸೆಯ ನಂತರ ಸಂಪೂರ್ಣ ಗುಣಮುಖರಾಗಿದ್ದು, ವೈದ್ಯರ ಸಲಹೆ ಮೇರೆಗೆ  14 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವ ಅವರು, ಸಾಮಾಜಿಕ ಜಾಲ ತಾಣಗಳ ಮೂಲಕ ತಾವು ಸೋಂಕಿನಿಂದ ಗುಣಮುಖರಾದ ರೀತಿಯ ಕುರಿತು ಮಾಹಿತಿ ನೀಡಿದ್ದಾರೆ.

ತಮಗೆ ಆಸ್ಪತ್ರೆಯಲ್ಲಿ ದೊರೆತ ಚಿಕಿತ್ಸೆ, ಕುಟುಂಬದ ಬೇರೆಯವರಿಗೆ ಸೋಂಕು ತಗುಲದಂತೆ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು, ವೈಯಕ್ತಿಕ ಸ್ವಚ್ಛತೆ, ವೈರಾಣು ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಕ್ರಮಗಳಬಗ್ಗೆ ಮಾಹಿತಿವುಳ್ಳ ವಿಡಿಯೋ ಸಂದೇಶ ಹಂಚಿಕೊಂಡಿದ್ದು ಇದೀಗ ವಿಡಿಯೋ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments