Select Your Language

Notifications

webdunia
webdunia
webdunia
webdunia

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಬೆದರಿಕೆ ಕರೆ

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಬೆದರಿಕೆ ಕರೆ
ಬೆಂಗಳೂರು , ಮಂಗಳವಾರ, 5 ಮೇ 2020 (11:25 IST)
ಬೆಂಗಳೂರು: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ತಮಗೆ ಪ್ರತಿನಿತ್ಯ ದುಬೈ ಮೂಲದಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಿದ್ದಾರೆ.


ಕೇರಳದ ಹಿಂದೂ ಕಾರ್ಯಕರ್ತನ ಮೇಲೆ ಮಸ್ಕತ್ ನಲ್ಲಿ ಹಲ್ಲೆ ನಡೆದಿದ್ದ ಬಗ್ಗೆ ಪ್ರಶ್ನೆ ಮಾಡಿದ್ದಲ್ಲದೆ, ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದೆ. ಹೀಗಾಗಿ ನನಗೆ ಪ್ರತಿನಿತ್ಯ ಇತ್ತೀಚೆಗೆ ದುಬೈ ಮೂಲದಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶೋಭಾ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಯಮ ಮೀರಿ ಮದ್ಯ ಮಾರಾಟ; ಮದ್ಯದಂಗಡಿಯ ಮೇಲೆ ಕೇಸ್ ದಾಖಲಿಸಿದ ಅಬಕಾರಿ ಇಲಾಖೆ