ವೈದ್ಯಕೀಯ ಸೇವಾಕೇಂದ್ರ ಬೇಕೆ ಬೇಕೆಂದ ಬಿಜೆಪಿ ಸಂಸದ

Webdunia
ಶನಿವಾರ, 15 ಫೆಬ್ರವರಿ 2020 (18:18 IST)
ಗುಣಮಟ್ಟದ ವೈದ್ಯಕೀಯ ಸೇವಾ ಕೇಂದ್ರ ತೀರಾ ಅತ್ಯಗತ್ಯವಾಗಿದೆ ಅಂತ ಬಿಜೆಪಿ ಸಂಸದ ಹೇಳಿದ್ದಾರೆ.

ಹಾವೇರಿ ಜಿಲ್ಲೆಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವಾಕೇಂದ್ರ ಅತ್ಯವಶ್ಯವಾಗಿದೆ. ಮುಂಬರುವ ದಿನಗಳಲ್ಲಿ ಕೆಎಲ್‍ಇ ಸಂಸ್ಥೆ ಪೂರ್ಣ ಪ್ರಮಾಣದ ಸುಸಜ್ಜಿತವಾದ ಆಸ್ಪತ್ರೆಯನ್ನು ಪ್ರಾರಂಭಗೊಳಿಸಿ ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಿಕೊಡಬೇಕು. ಆಸ್ಪತ್ರೆ ನಿರ್ಮಾಣಕ್ಕೆ ಅವಶ್ಯವಿರುವ ಸಕಲ ಸೌಲಭ್ಯಗಳನ್ನು ಕಲ್ಪಿಸಿಕೊಡುವುದರೊಂದಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸಂಸದ  ಶಿವಕುಮಾರ ಉದಾಸಿ ಹೇಳಿದ್ರು.

ಹಾವೇರಿಯಲ್ಲಿ ಕೆಎಲ್‍ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಸಂಪರ್ಕ ಮತ್ತು ಮಾಹಿತಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಕೆಎಲ್‍ಇ ಸಂಸ್ಥೆಯು ಈಗಾಗಲೇ ಬೆಳಗಾವಿ ಆಸ್ಪತ್ರೆಯಲ್ಲಿ 2400 ಬೆಡ್ ಸೌಲಭ್ಯವುಳ್ಳ ಆಸ್ಪತ್ರೆ ನಿರ್ಮಿಸಿದೆ. ಹುಬ್ಬಳ್ಳಿಯಲ್ಲಿ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವು ನಿರ್ಮಾಣಗೊಳ್ಳುತ್ತಿದೆ ಎಂದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಆರೆಸ್ಸೆಸ್ ಬೆದರಿಕೆ ಕರೆ ಎಂದು ತೋರಿಸಿದ ಪ್ರಿಯಾಂಕ್ ಖರ್ಗೆಗೆ ನಿಮ್ಮ ನಂಬರ್ ಸುಲಭಕ್ಕೆ ಸಿಗುತ್ತಾ ಎಂದು ಪ್ರಶ್ನಿಸಿದ ಪಬ್ಲಿಕ್

ಆರೆಸ್ಸೆಸ್ ನಿಷೇಧಿಸಲು ಕಾಂಗ್ರೆಸ್ ನಿಂದ ಸಾಧ್ಯವಿಲ್ಲ: ವಿಜಯೇಂದ್ರ

ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಅಂಕದಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments