Select Your Language

Notifications

webdunia
webdunia
webdunia
webdunia

ಪೋಸ್ಟ್ ಆಫೀಸ್, ಪಾಸ್ ಪೋರ್ಟ್ ಕೇಂದ್ರಕ್ಕೆ ಬಂದ ಬಿಜೆಪಿ ಸಂಸದ

ಬಿಜೆಪಿ ಸಂಸದ
ಬಿಜೆಪಿ ಸಂಸದರೊಬ್ಬರು ಪೋಸ್ಟ್ ಆಫೀಸ್ ಗೆ ಭೇಟಿ ನೀಡಿದ್ದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ನಾರಾಯಣಸ್ವಾಮಿ  ಚಿತ್ರದುರ್ಗದ  ಪ್ರಧಾನ ಅಂಚೆ ಕಛೇರಿ ಮತ್ತು ಪಾಸ್ ಪೋರ್ಟ ಸೇವಾ ಕೇಂದ್ರಕ್ಕೆ ಭೇಟಿ ನೀಡಿದರು.

ಕೋವಿಡ್  ತಡೆಗೆ ವಿಧಿಸಲಾಗಿದ್ದ ಲಾಕ್ ಡೌನ್ ಸಮಯದಲ್ಲಿ ಅಂಚೆ ಕಛೇರಿಯಿಂದ ಮಾಡಲಾದ ಸೇವೆಗಳಿಗೆ ಅಭಿನಂದನೆ ಸಲ್ಲಿಸಿದರು.

ಲಾಕ್ಡೌನ್ ಸಂದರ್ಭದಲ್ಲಿ ಮನೆ ಮನೆಗೆ ತೆರಳಿ ವೃದ್ಯಾಪ್ಯ ವೇತನ, ವಿಧವಾ ವೇತನ ಮತ್ತು ಇತರೆ ಸೇವೆಗಳನ್ನು ನೀಡಿದಕ್ಕೆ ಅಭಿನಂದಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಜಿಲ್ಲಾ ಅಧಿಕಾರಿ ವಿರುದ್ಧ ಹರಿಹಾಯ್ದ ಡಿಸಿಎಂ, ಶಾಸಕ