Publish Date: Fri, 10 Jan 2020 (10:56 IST)
Updated Date: Fri, 10 Jan 2020 (10:59 IST)
ಮೈಸೂರು : ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಕೆಲ ದಿನಗಳ ಹಿಂದೆ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದ ಹಿನ್ನಲೆಯಲ್ಲಿ ದುಬೈನಲ್ಲಿ ಹೆಚ್ಚಿನ ಚಿಕಿತ್ಸೆ ಪಡೆದು ನಿನ್ನೆ ಮೈಸೂರಿಗೆ ವಾಪಾಸಾಗಿದ್ದರು.
ಆದಕಾರಣ ಇದೀಗ ತನ್ವೀರ್ ಸೇಠ್ ರವರ ಮೈಸೂರಿನ ನಿವಾಸಕ್ಕೆ ಭೇಟಿ ನೀಡಿದ ಪ್ರತಾಪ್ ಸಿಂಹ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಎನ್ನಲಾಗಿದೆ.