Select Your Language

Notifications

webdunia
webdunia
webdunia
webdunia

ಕೊರೊನಾಕ್ಕೆ ಗುಡ್ ಬೈ ಹೇಳಿದ ಬಿಜೆಪಿ ಸಂಸದ

ಕೊರೊನಾಕ್ಕೆ ಗುಡ್ ಬೈ ಹೇಳಿದ ಬಿಜೆಪಿ ಸಂಸದ
ಕಲಬುರಗಿ , ಸೋಮವಾರ, 31 ಆಗಸ್ಟ್ 2020 (21:49 IST)
ಬಿಜೆಪಿ ಸಂಸದರೊಬ್ಬರು ಕೊರೊನಾದಿಂದ ಗುಣಮುಖರಾಗಿದ್ದಾರೆ.

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಕೋವಿಡ್ – 19 ನಿಂದ ಗುಣಮುಖರಾಗಿದ್ದಾರೆ.

ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಹಾಗೂ ಅವರ ಕುಟುಂಬ ಸದಸ್ಯರು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರ ಕುಟುಂಬ ಸದಸ್ಯರು  ಈಗ ರಾಜಾಜಿನಗರ ನಿವಾಸದಲ್ಲಿ ಹೋಮ್ ಕ್ಯಾರೆಂಟೈನ್‌ ಇದ್ದಾರೆ.

ಸಂಸದರ ಆಪ್ತ ಸಿಬ್ಬಂದಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿಗೆ ಕೈ ಕೊಟ್ಟರಾ ನವಜೋತ್ ಸಿಂಗ್ ಸಿಧು?