Select Your Language

Notifications

webdunia
webdunia
webdunia
webdunia

ರಸ್ತೆಗೆ ಅಂಬರೀಶ್ ಹೆಸರಿಟ್ಟಿದ್ದು ಬಿಜೆಪಿ : ಸುಮಲತಾ

ರಸ್ತೆಗೆ ಅಂಬರೀಶ್ ಹೆಸರಿಟ್ಟಿದ್ದು ಬಿಜೆಪಿ : ಸುಮಲತಾ
ಬೆಂಗಳೂರು , ಶನಿವಾರ, 6 ಮೇ 2023 (10:54 IST)
ನೀವು ಪಕ್ಷಕ್ಕೆ ಬಂದ್ರೆ ನಮಗೆ ಶಕ್ತಿ ಸಿಗಲಿದೆ ಎಂಬ ಮಾತು ಹೇಳಿದ್ರು. ಬಿಜೆಪಿ ಸರ್ಕಾರ ಬೆಂಗಳೂರು – ಮೈಸೂರಲ್ಲಿ ರಸ್ತೆಗೆ ಅಂಬರೀಶ್ ಹೆಸರಿಟ್ಟಿದ್ದಾರೆ.

12 ಕೋಟಿ ವೆಚ್ಚದಲ್ಲಿ ಸುಂದರ ಸ್ಮಾರಕ ನಿರ್ಮಿಸಿದ್ದಾರೆ. ಅಂಬರೀಶ್ ಅವರು ಬಿಜೆಪಿ ಪಕ್ಷದಲ್ಲಿದ್ರಾ? 27 ವರ್ಷ ಕಾಂಗ್ರೆಸ್ ಸೇವೆ ಸಲ್ಲಿಸಿದ್ದಾರೆ.

ಈ ನಡುವೆ ಜೆಡಿಎಸ್ನ ಹಲವರು ಅಂಬರೀಶ್ ಆತ್ಮೀಯರು ಎಂದು ಹೇಳಿಕೊಂಡು ಓಡಾಡ್ತಿದ್ದಾರೆ. ಆತ್ಮೀಯತೆ ಇದ್ದಮೇಲೆ ಅಧಿಕಾರದಲ್ಲಿದ್ದಾಗ ಇವರೇಕೆ ಸ್ಮಾರಕ ಮಾಡುವ ಕೆಲಸ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆಯಾಚಿಸಿದ ಸುಮಲತಾ