Daily Horoscope
✕

ಬಿಜೆಪಿ- ಒವೈಸಿ ಹೊಂದಾಣಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

Webdunia
ಮಂಗಳವಾರ, 30 ಜನವರಿ 2018 (08:09 IST)

ಬಿಜೆಪಿ ಹಾಗೂ ಎಐಎಂಐಎಂ ಪಕ್ಷದ ಅಸಾದುದ್ದೀನ್ ಒವೈಸಿ ಚುನಾವಣೆ ಹೊಂದಾಣಿಕೆ ಮಾಡಿಕೊಂಡರೆ ಸಮಾಜದ ಗತಿಯೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರ ಹಿಡಿಯುವ ಸಲುವಾಗಿ ಯಾವ ಮಾರ್ಗ ಬೇಕಾದರೂ ಹಿಡಿಯುತ್ತಾರೆ. ಇದು ಬಿಜೆಪಿಗೆ ಹೊಸದೇನಲ್ಲ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲೂ ಇದೇ ರೀತಿ ಮಾಡಿ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಕರ್ನಾಟಕದಲ್ಲೂ ಇದೇ ತಂತ್ರವನ್ನು ಅನುಸರಿಸುತ್ತಿವೆ. ಮಹಾರಾಷ್ಟ್ರದಲ್ಲೂ ಇದೇ ರೀತಿ ಹೊಂದಾಣಿಕೆ ಮಾಡಿಕೊಂಡಿತ್ತು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಟೋಪಿ ಧರಿಸಿ ತಿರುವಣ್ಣಾಮಲೈ ದೇವಸ್ಥಾನಕ್ಕೆ ಬಂದ ಸಚಿವರ ಸಹಾಯಕ: ಹೊರನಡೆಯಿರಿ ಎಂದು ಭಕ್ತರ ಆಕ್ರೋಶ Video

ಮಸೀದಿ ಚರ್ಚ್ ನಲ್ಲಿ ಓಂ ಬಿಡಿಸಲು ಬಿಡ್ತೀರಾ: ಅರ್ಕೇಶ್ವರ ದೇವಸ್ಥಾನದ ಗೋಡೆ ಮೇಲೆ ಮಸೀದಿ, ಶಿಲುಬೆ ಚಿತ್ರಕ್ಕೆ ಆಕ್ರೋಶ Video

ಪಾಸ್ಪೋರ್ಟ್ ಕಳೆದುಹೋಗಿದೆಯೇ, ಆತಂಕ ಪಡಬೇಡಿ, ತಕ್ಷಣವೇ ಈ ಪ್ರಮುಖ ಹಂತಗಳನ್ನು ಅನುಸರಿಸಿ

ಸಿಜೆಪಿ, ಕಾಂಗ್ರೆಸ್ ಎಸ್ಐಆರ್ ಪ್ರತಿಭಟನೆ ನಡುವೆ ಹೈರಾಣಾಗಿದ್ದು ವ್ಯಾಪಾರಿಗಳು: ದೆಹಲಿ ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವೇನು

ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ರ‍್ಯಾಲಿ: ಎಸ್‌ಐಆರ್ ವಿವಾದದ ಪ್ರತಿಭಟನೆಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments