Webdunia - Bharat's app for daily news and videos

Install App

ಬಿಜೆಪಿ ಪ್ಲಾನ್ : ರೋಡ್ ಶೋ, ಸಮಾವೇಶಕ್ಕೆ ಸಿದ್ಧತೆ

Webdunia
ಗುರುವಾರ, 16 ಜೂನ್ 2022 (08:55 IST)
ಬೆಂಗಳೂರು : ಆಜಾದಿ ಕಾ ಅಮೃತ್ ಮಹೋತ್ಸವ ಹಾಗೂ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ,
 
ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ವೇಳೆ ಬಿಜೆಪಿ ರೋಡ್ ಶೋ ಮತ್ತು ಬೃಹತ್ ಸಮಾವೇಶಕ್ಕೆ ಪ್ಲಾನ್ ಮಾಡಿಕೊಳ್ಳುತ್ತಿದೆ.

ಜೂನ್ 20ರಂದು ಬೆಂಗಳೂರಿನ ಕೊಮ್ಮಘಟ್ಟ ಮತ್ತು ಜೂನ್ 21ರಂದು ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಎರಡು ಬೃಹತ್ ಸಮಾವೇಶ ಹಮ್ಮಿಕೊಳ್ಳಲು ರಾಜ್ಯ ಬಿಜೆಪಿ ಪ್ಲಾನ್ ಮಾಡ್ತಿದೆ. 

ಜೂನ್ 20ರಂದು ಬೆಂಗಳೂರಿಗೆ ಎಂಟ್ರಿ ಕೊಡುವಾಗಲೇ ಯಲಹಂಕದಿಂದ ಐಐಎಸ್ಸಿವರೆಗೆ 14 ಕಿಲೋಮೀಟರ್ ರೋಡ್ ಶೋ ಮತ್ತು ಕೊಮ್ಮಘಟ್ಟದಿಂದ ಜ್ಞಾನಭಾರತಿ ವಿವಿವರೆಗೂ 12 ಕಿಲೋಮೀಟರ್ ರೋಡ್ ಶೋ ಆಯೋಜಿಸಲು ಇಂದಿನ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಆದ್ರೆ, ರಾಜ್ಯ ಬಿಜೆಪಿಯ ಈ ಪ್ಲಾನ್ಗಳಿಗೆ ಪ್ರಧಾನಿ ಕಚೇರಿಯಿಂದ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ರಾಹುಲ್ ಗಾಂಧಿ ಟ್ರಾನ್ಸಫರ್ ಉದ್ಘಾಟನೆಗೆ ಇಷ್ಟೊಂದು ಸದ್ದು ಗದ್ದಲವಾ: ಬಿಜೆಪಿ, ನೆಟ್ಟಿಗರ ಟಾಂಗ್

ಬೈಕ್ ಚಲಾಯಿಸುತ್ತಾ ರೊಮ್ಯಾನ್ಸ್ ಮಾಡುತ್ತಿದ್ದ ಜೋಡಿ: ತಕ್ಕ ಪಾಠ ಕಲಿಸಿದ ಪಬ್ಲಿಕ್ video

ಬ್ಯಾಚುಲರ್ ಪಾರ್ಟಿಯಲ್ಲಿ ಎಕ್ಸ್ ಲವರ್ ಗಳ ದಂಡು: ವಿಡಿಯೋ ನೋಡಿ ಮುದವೆಯನ್ನೇ ಕ್ಯಾನ್ಸಲ್ ಮಾಡಿದ ವರ Video

ಗಂಡನ ಜೊತೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಮಾವನ ಕೊಲೆಗೆ ಸ್ಕೆಚ್: ಸೊಸೆಯ ಖತರ್ನಾಕ್ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ: ವೈರಲ್ Video

ಕೆಜಿಎಫ್ ನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಹೊಡೆದ ರಭಸಕ್ಕೆ ಪ್ರಜ್ಞೆ ತಪ್ಪಿದ ವಿದ್ಯಾರ್ಥಿನಿ

ಮುಂದಿನ ಸುದ್ದಿ
Show comments