Daily Horoscope
✕

ಬಿಜೆಪಿ ಮತಬೇಟೆ ಶುರುವಾಯ್ತ?

Webdunia
ಮಂಗಳವಾರ, 26 ಅಕ್ಟೋಬರ್ 2021 (12:43 IST)
ಹಾನಗಲ್ :  ಹಾವೇರಿ ಜಿಲ್ಲೆಯ ಹಾನಗಲ್ ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ಇವತ್ತು ಬಿಜೆಪಿಯ ಘಟಾನುಘಟಿಗಳು ಅಖಾಡಕ್ಕೆ ಇಳಿಯಲಿದ್ದಾರೆ.
ತಾರಕೇಶನ ನಾಡಿಗೆ ಆಗಮಿಸಲಿರುವ ಕಮಲ ಕಲಿಗಳು, ಬಿಜೆಪಿ ಅಭ್ಯರ್ಥಿ ಪರ ಎರಡನೇ ಹಂತದ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಹಾನಗಲ್ನಲ್ಲಿ ಸಿಎಂ ಬೊಮ್ಮಾಯಿ ಹಾಗೂ ಬಿ ವೈ ವಿಜಯೆಂದ್ರ ಬಿರುಸಿನ ಪ್ರಚಾರ ನಡೆಿಸಲಿದ್ದಾರೆ. ನಂತರ ಅಕ್ಕಿ ಆಲೂರು ಗ್ರಾಮದಿಂದ ಸಂಜೆ 7 ಗಂಟೆವರೆಗೂ 10 ಹಳ್ಳಿಗಳಲ್ಲಿ ಪ್ರಚಾರ ನಡೆಸ್ತಾರೆ, ಇನ್ನು ಪ್ರತಿ ಗ್ರಾಮದಲ್ಲೂ ರೋಡ್ ಶೋ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ ವೈ ವಿಜೇಯೆಂದ್ರ ಕೂಡ ಪ್ರಚಾರ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments