Webdunia - Bharat's app for daily news and videos

Install App

ಎಂಪಿ ಚುನಾವಣೆ: ಬಿಜೆಪಿ ಸಿದ್ಧತೆ ಚುರುಕು!

Webdunia
ಗುರುವಾರ, 20 ಡಿಸೆಂಬರ್ 2018 (15:30 IST)
ಲೋಕಸಭಾ ಚುನಾವಣೆಗೆ ಮುಹೂರ್ತ ಹತ್ತಿರವಾಗುತ್ತಿರುವಾಗಲೇ ಬಿಜೆಪಿ ಸಿದ್ಧತೆಯನ್ನು ತೀವ್ರಗೊಳಿಸಿದೆ.

ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತೆಯರು ಮತ್ತು ನಾಯಕರ ಎರಡು ದಿನಗಳ ರಾಷ್ಟ್ರೀಯ   ಸಭೆ ಡಿ. 13ರಿಂದ ಏರ್ಪಡಿಸಲಾಗಿದೆ.

ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮಹಿಳಾ ಕಾರ್ಯಕರ್ತೆಯರು ನಿರ್ವಹಿಸಬೇಕಾದ ಪಾತ್ರ ಹಾಗೂ ರೂಪುರೇಷೆಗಳು, ಚುನಾವಣೆ ಸಿದ್ಧತೆ ಬಗ್ಗೆ  ಕಾರ್ಯತಂತ್ರ ರೂಪಿಸಲು ನಾಯಕರು ಮುಂದಾಗಿದ್ದಾರೆ.

ಗಾಂಧಿನಗರ ಜಿಲ್ಲೆಯ ಅದ್ಲಾಜ್ ಗ್ರಾಮದಲ್ಲಿ ನಡೆಯಲಿರುವ ಸಮಾವೇಶಕ್ಕೆ  ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ ನೀಡಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆಂದು  ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವಿಜಯಾ ರಹಟ್ಕರ್ ಗಾಂಧಿನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments