Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ

webdunia
bangalore , ಮಂಗಳವಾರ, 19 ಅಕ್ಟೋಬರ್ 2021 (21:12 IST)
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕೆಂಡಾಮಂಡಲವಾಗಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ನಳಿನ್ ಕುಮಾರ್ ಕಟೀಲ್ ಜನರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವಿವೇಕಿ, ಅವರಿಗೆ ಮಾನಸಿಕ ಅಸ್ವಸ್ಥತೆ. ಅಂತಹವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮಾಡಿದೆ. ಅವರರಿಗೆ ಕ್ಷೇಮೆ ಕೇಳುವ ಅರ್ಹತೆಯೂ ಇಲ್ಲ. ಜೊತೆಗೆ ಕಟೀಲ್ ಅವರನ್ನು ತಕ್ಷಣವೇ ವಜಾ ಮಾಡಬೇಕು. ಇಲ್ಲವಾದಲ್ಲಿ ಬಾಯಿ ಮುಚ್ಚಿಕೊಂಡು ಇರಪ್ಪ ಎಂದು ಹೇಳಬೇಕು ಎಂದರೆ ಬಿಜೆಪಿ ವಿರುದ್ದ ವಾಗ್ದಾಳಿ ಪ್ರಕ್ರಿಯೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇಸರಿ ಶಾಲನ್ನ ಯಾರೇ ಹಾಕಿದ್ರೂ ನಾವು ಸಮರ್ಥನೆ ಮಾಡಿಕೊಳ್ತೀವಿ -ಸುನಿಲ್ ಕುಮಾರ್ ಸ್ಪಷ್ಟನೆ