ಗಲಭೆ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ – ಸಿದ್ದರಾಮಯ್ಯಗೆ ಟಾಂಗ್

Webdunia
ಸೋಮವಾರ, 17 ಆಗಸ್ಟ್ 2020 (23:08 IST)
ರಾಜಧಾನಿಯಲ್ಲಿ ನಡೆದ ಗಲಭೆ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಭೇಟಿ ನೀಡಿದ್ದರು.


ಕಮಲ ಪಾಳೆಯದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಿಯೋಗವೊಂದು ಗಲಭೆ ಪೀಡಿತ ಸ್ಥಳಕ್ಕೆ ಭೇಟಿ ನೀಡಿತು.

ಹಾನಿಗೊಳಗಾದ ಪ್ರದೇಶ ಹಾಗೂ ಶಾಸಕರ ನಿವಾಸ ಕಂಡು ನೋವು ವ್ಯಕ್ತಪಡಿಸಿದರು.
ಇದೇ ವೇಳೆ, ಗಲಭೆಗೆ ಕಾರಣವಾದವರು ರಾಷ್ಟ್ರ ವಿರೋಧಿ ಕೆಲಸ ಮಾಡಿದ್ದಾರೆ ಅವರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದರು.

ಇನ್ನು, ಅಹಿಂದ ಜಪ ಮಾಡುವ ಸಿದ್ದರಾಮಯ್ಯ ತಮ್ಮದೇ ಪಕ್ಷದ ಶಾಸಕರ ಕ್ಷೇತ್ರದಲ್ಲಿ ಗಲಭೆಯಾದರೂ ಯಾಕೆ ಭೇಟಿ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments