ಅಮ್ನೆಸ್ಟಿ ಇಂಡಿಯಾ ಸಂಸ್ಥೆಯ ವಿರುದ್ಧ ಬಿಜೆಪಿ ಪ್ರತಿಭಟನೆ!

Webdunia
ಶುಕ್ರವಾರ, 19 ಆಗಸ್ಟ್ 2016 (12:23 IST)
ನಗರದಲ್ಲಿ ನಡೆದ ಕಾರ್ಯಾಗಾರವೊಂದರಲ್ಲಿ ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
 
ಅಮ್ನೆಸ್ಟಿ ಇಂಡಿಯಾ ಸಂಸ್ಥೆಯ ವಿರುದ್ಧ ಬಿಜೆಪಿ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರತಿಭಟನೆಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾಥ್ ನೀಡಿದ್ದು, ರಾಜ್ಯ ಸರಕಾರ ಹಾಗೂ ಅಮ್ನೆಸ್ಟಿ ಇಂಡಿಯಾ ಸಂಸ್ಥೆಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ವಸಂತನಗರದ ವಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಕಾಶ್ಮೀರಿ ಪಂಡಿತರಿಗೆ ಭಾರತೀಯ ಸೇನೆಯಿಂದ ತೊಂದರೆಯಾಗುತ್ತಿದೆ. ಸೇನೆಯಿಂದ ಸ್ವಾತಂತ್ರ್ಯ ಬೇಕು ಎಂದು ಆಗ್ರಹಿಸಿ ಕೆಲವರು ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ್ದರು.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments