Daily Horoscope
✕

ಸರ್ಕಾರದಿಂದ ಎಸಿಬಿ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Webdunia
ಭಾನುವಾರ, 20 ಆಗಸ್ಟ್ 2017 (11:50 IST)
ರಾಜ್ಯ ಸರ್ಕಾರ ಅಧಿಕಾರದ ಬಲದಿಂದ ಭ್ರಷ್ಟಾಚಾರ ನಿಗ್ರಹ ದಳ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಮುಖಂಡರಾದ ಆರ್.ಅಶೋಕ್. ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
 
ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಮೇಲೆ ಎಸಿಬಿ ಅಧಿಕಾರಿಗಳು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಳ್ಳು ಸಾಕ್ಷ್ಯ ಹೇಳುವಂತೆ ಒತ್ತಡ ಹೇರಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಬಿಜೆಪಿ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಯಡಿಯೂರಪ್ಪರನ್ನು ಕೇಸ್‌ಗಳಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದೆ. ಆದರೆ, ಇಂತಹ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments