ಸಿಎಂ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:51 IST)
ದಂಗೆ ಏಳಲು ಕರೆ ನೀಡಬೇಕಾಗುತ್ತದೆ ಎಂಬ ಸಿಎಂ ಹೆಚ್ಡಿಕೆ ಹೇಳಿಕೆ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬೀದರ್ ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಂಬೇಡ್ಕರ್ ವೃತ್ತದ  ಬಳಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶವನ್ನು  ಬಿಜೆಪಿ ಕಾರ್ಯಕರ್ತರು ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.  ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಡಾ.ಶೈಲೇಂದ್ರ, ಬೀದರ್  ಸಂಸದ ಭಗವಂತ ಖೂಬಾ, ಎಮ್ ಎಲ್  ಸಿ ರಘುನಾಥ ಮಲ್ಕಾಪುರೆ  ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments