ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

Webdunia
ಗುರುವಾರ, 22 ನವೆಂಬರ್ 2018 (20:42 IST)
ರಾಜ್ಯ ಸರ್ಕಾರ ರೈತರ ಬಗ್ಗೆ ಅಗೌರವ ತೋರುತ್ತಿದೆ ಎಂದು ಆರೋಪಿಸಿ ಬಿಜೆಪಿ  ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
 ಚಾಮರಾಜನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕತರು, ಹೃದಯ ಭಾಗ  ಪಚ್ಚಪ್ಪ ಸರ್ಕಲ್ ದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರು ಹಾಗೂ ಮಹಿಳೆಯರಿಗೆ  ಮನಬಂದಂತೆ  ಮಾತನಾಡಿ, ನಿಂದಿಸಿರುವ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಮ್ಮ ಮಗನಿಗೆ ಬುದ್ಧಿವಾದ  ಹೇಳಿ,  ಕಬ್ಬಿಗೆ ಸೂಕ್ತ ಬೆಲೆ ಕೊಡಿಸುವುದನ್ನ ಬಿಟ್ಟು  ಮಗನ ಹೇಳಿಕೆಯನ್ನ ಸಮರ್ಥಿಸಿಕೊಂಡಿರುವುದು  ಸರಿಯಲ್ಲ ಎಂದು ಹೇಳಿದರು.

ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಮುಖ್ಯಮಂತ್ರಿಗಳ ವಿರುದ್ಧ ಧಿಕ್ಕಾರ ಕೂಗಲಾಯಿತು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments