ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ

Webdunia
ಬುಧವಾರ, 19 ಡಿಸೆಂಬರ್ 2018 (19:05 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ರಫೆಲ್  ಯುದ್ಧ  ವಿಮಾನ ಖರೀದಿ   ಒಪ್ಪಂದಕ್ಕೆ  ಸಂಬಂಧಿಸಿದಂತೆ  ಸುಳ್ಳು ಆರೋಪ ಮಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು.

ಕಾಂಗ್ರೆಸ್   ಸುಳ್ಳು ಆರೋಪಗಳನ್ನು    ಮಾಡಿದ್ದನ್ನು   ಖಂಡಿಸಿ ಹುಬ್ಬಳ್ಳಿ   ನಗರದ  ತಹಶೀಲ್ದಾರ   ಕಛೇರಿಯ   ಎದುರು   ಬಿಜೆಪಿ ಮುಖಂಡರು, ಕಾರ್ಯಕರ್ತರು  ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ  ಬಿಜೆಪಿ   ಮಹಾನಗರ ಜಿಲ್ಲಾಧ್ಯಕ್ಷ    ನಾಗೇಶ ಕಲಬುರ್ಗಿ   ನೇತೃತ್ವದಲ್ಲಿ    ಪ್ರತಿಭಟನೆಯನ್ನು  ಹಮ್ಮಿಕೊಳ್ಳಲಾಯಿತು.

ಪ್ರಧಾನಿ ನರೇಂದ್ರ  ಮೋದಿ ಅವರ ವಿರುದ್ಧ   ಕಾಂಗ್ರೆಸ್    ವಿನಾಕಾರಣ   ಆರೋಪ ಮಾಡುತ್ತಿದೆ ಎಂದ ಪ್ರತಿಭಟನಾಕಾರರು, ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ    ಕೂಗಿ   ಆಕ್ರೋಶ ವ್ಯಕ್ತಪಡಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments