ಶಾಸಕರ ವಿರುದ್ಧ ಹಕ್ಕು ಚ್ಯುತಿಗೆ ಮುಂದಾದ ಬಿಜೆಪಿ

Webdunia
ಶುಕ್ರವಾರ, 19 ಜುಲೈ 2019 (19:41 IST)

ಮೈತ್ರಿ ಪಕ್ಷಗಳ ಶಾಸಕರ ವಿರುದ್ಧ ಹಕ್ಕು ಚ್ಯುತಿಗೆ ಬಿಜೆಪಿ ಮುಂದಾಗಿದೆ.

ಸಭಾಧ್ಯಕ್ಷರ ಗಮನಕ್ಕೆ ವಿಷಯವನ್ನು ತಿಳಿಸದೇ ಬಿಜೆಪಿ ವಿರುದ್ಧ ಶಾಸಕ ಶ್ರೀನಿವಾಸ ಗೌಡ ಆಧಾರ ರಹಿತ ಆರೋಪ ಮಾಡಿದ್ದಾರೆ.

ಬಿಜೆಪಿಯ ಶಾಸಕರು ಹಾಗೂ ಮುಖಂಡರು 5 ಕೋಟಿ ರೂಪಾಯಿಗಳನ್ನು ಅವರ ಮನೆಯಲ್ಲಿ ಇಟ್ಟು ಹೋದ್ರು ಅಂತ ಪದೇ ಪದೇ ಹೇಳಿದ್ದಾರೆ. ಹೀಗಾಗಿ ಅವರ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡ್ತೇವೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ವಿರುದ್ಧ ಆಧಾರ ರಹಿತ ಹಾಗೂ ಕಲಾಪದಲ್ಲೇ ದುರುದ್ದೇಶಪೂರ್ವಕವಾಗಿ ಗಂಭೀರ ಮಾಡಿದ್ದಾರೆ. ಅಲ್ಲದೇ ಹೆಚ್.ವಿಶ್ವನಾಥ್ ಅವರಿಗೆ 28 ಕೋಟಿ ಆಫರ್ ನೀಡಲಾಗಿದೆ ಎಂದಿರುವ ಸಾರಾ ಮಹೇಶ್ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಅಂತ ಯಡಿಯೂರಪ್ಪ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments