ಜನರಕ್ಷಾ ಯಾತ್ರೆ ಬೆಂಬಲಿಸಿ ಬಿಜೆಪಿ ಪಾದಯಾತ್ರೆ: ಸಿಪಿಎಂ ಕಚೇರಿ ಮುತ್ತಿಗೆಗೆ ಯತ್ನ

Webdunia
ಸೋಮವಾರ, 9 ಅಕ್ಟೋಬರ್ 2017 (13:04 IST)
ಬೆಂಗಳೂರು: ಬಿಜೆಪಿ ಕೇರಳದಲ್ಲಿ ನಡೆಸುತ್ತಿರುವ ಜನರಕ್ಷಾ ಯಾತ್ರೆ ಬೆಂಬಲಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು. ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ಬಿಎಸ್ ವೈ, ಮಾಜಿ ಡಿಸಿಎಂ ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಆರ್ ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆ ಖಂಡಿಸಿ ಕೇರಳದಲ್ಲಿ ಬಿಜೆಪಿ ಜನರಕ್ಷಾ ಯಾತ್ರೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಜನರಕ್ಷಾ ಯಾತ್ರೆ ಬೆಂಬಲಿಸಿ ಬಿಜೆಪಿ ಯುವಮೋರ್ಚಾ ಪಾದಯಾತ್ರೆ ಮೂಲಕ ತೆರಳಿ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಪಾದಯಾತ್ರೆಯಲ್ಲಿ ಬೃಹತ್ ಎಲ್ಇಡಿ ಪರದೆ ಅಳವಡಿಸಿ, ದುಷ್ಕರ್ಮಿಗಳಿಂದ ಹತ್ಯೆಯಾದ ಆರ್ ಎಸ್ಎಸ್ ಕಾರ್ಯಕರ್ತರ ದೃಶ್ಯ ಬಿತ್ತರಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಗೆ ಹಾಸನಾಂಬೆ ಕೊಟ್ಟ ಸೂಚನೆ ಏನು

ಆರ್ ಎಸ್ಎಸ್ ಗೆ ದಲಿತ ಚಾಲೆಂಜ್ ಹಾಕಿದ ಪ್ರಿಯಾಂಕ್ ಖರ್ಗೆ: ನಿಮ್ಮಲ್ಲಿ ದಲಿತರನ್ನು ಸಿಎಂ ಮಾಡಿ ಎಂದ ಪಬ್ಲಿಕ್

Karnataka Weather: ಈ ಜಿಲ್ಲೆಯವರಿಗೆ ಇಂದು ಭಾರೀ ಮಳೆ

ಮುಂದಿನ ಸುದ್ದಿ
Show comments