‘ಕಮಲ ಜ್ಯೋತಿ’ ಆಂದೋಲನಕ್ಕೆ ಬಿಜೆಪಿ ರೆಡಿ

Webdunia
ಮಂಗಳವಾರ, 12 ಫೆಬ್ರವರಿ 2019 (19:23 IST)
ಮೈತ್ರಿ ಸರಕಾರದ ವಿಫಲತೆ ವಿರುದ್ಧ ಬಿಜೆಪಿ ಆಂದೋಲನ ಹಮ್ಮಿಕೊಂಡಿದೆ.

ಫೆ.26 ರಿಂದ ಕಮಲ ಜ್ಯೋತಿ ಆಂದೋಲನಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ.  ರಾಜ್ಯ ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಲ್ಲಿ ವಿಫಲಗೊಂಡಿರುವ    ಜೆಡಿಎಸ್- ಕಾಂಗ್ರೆಸ್   ಮೈತ್ರಿ ಸರ್ಕಾರದ ವಿರುದ್ಧ  ರಾಜ್ಯ ಭಾರತೀಯ ಜನತಾ ಪಕ್ಷ ಫೆಬ್ರವರಿ 26ರಂದು ಕಮಲ ಜ್ಯೋತಿ ಆಂದೋಲನ ಹಮ್ಮಿಕೊಳ್ಳಲಿದೆ.

ರಾಜ್ಯಾದ್ಯಂತ 58 ಸಾವಿರದ 178 ಬೂತ್ ಗಳಿಂದ 11 ಸಾವಿರದ 687 ಶಕ್ತಿ ಕೇಂದ್ರಗಳನ್ನು ರಚಿಸಲಾಗಿದ್ದು, ಕೇಂದ್ರಗಳು ಲೋಕಸಭಾ ಚುನಾವಣೆಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ
ಅಧ್ಯಕ್ಷೆ  ಭಾರತಿ ಶೆಟ್ಟಿ ಹೇಳಿದ್ದಾರೆ.

ಆಂದೋಲನ ವೇಳೆ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಳೆದ  ಐದು ವರ್ಷಗಳ ಸಾಧನೆ ಬಗ್ಗೆ ತಿಳಿಸಲಾಗುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments