Webdunia - Bharat's app for daily news and videos

Install App

ಅರಮನೆ ಮೈದಾನದಲ್ಲಿ ಬಿಜೆಪಿ ಹಿಂದುಳಿದ ಸಮಾವೇಶಕ್ಕೆ ಸಜ್ಜು

Webdunia
ಭಾನುವಾರ, 27 ನವೆಂಬರ್ 2016 (07:31 IST)
ಬೆಂಗಳೂರು: ಮುಂದಿನ ಚುನಾವಣೆಗೆ ತಾಲೀಮು ಶುರು ಮಾಡಿರುವ ರಾಜ್ಯ ಬಿಜೆಪಿ ಘಟಕ ಅರಮನೆ ಮೈದಾನದಲ್ಲಿ ಇಂದು ಹಿಂದುಳಿದ ವರ್ಗದ ಸಮಾವೇಶಕ್ಕೆ ಸಕಲ ರೀತಿಯಲ್ಲಿ ಸಜ್ಜಾಗಿದೆ.

ಸಮಾವೇಶಕ್ಕೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗಮಿಸಲಿದ್ದು, ರಾಜ್ಯ ನಾಯಕರ ಉತ್ಸಾಹ ಹೆಚ್ಚಿಸಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.  ಹೀಗಾಗಿ ಇಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಈ ಸಮಾವೇಶ ಮುಂಬರುವ ಚುನಾವಣೆಗೆ ಬಿಜೆಪಿಯ ಪೂರ್ವ ತಯಾರಿ ಎಂದೇ ಪರಿಗಣಿಸಲಾಗಿದ್ದು, ಹಿಂದುಳಿದ  ವರ್ಗದವರನ್ನು ಸೆಳೆಯಲು ಬಿಜೆಪಿಯ ಪ್ರಯತ್ನವೆಂದು ಬಿಂಬಿಸಲಾಗಿದೆ.  ಈಶ್ವರಪ್ಪ, ಯಡಿಯೂರಪ್ಪ ಸೇರಿದಂತೆ ಎಲ್ಲಾ ನಾಯಕರು ಭಿನ್ನಾಭಿಪ್ರಾಯ ಮರೆತು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯಾಘಾತವಾಗುವಾಗ ಮುಖದಲ್ಲಿ ಈ ಬದಲಾವಣೆಯಾಗುತ್ತದೆ

ಬೇರೊಬ್ಬನ ಜತೆ ನಿಶ್ಚಿತಾರ್ಥ: ಆಟೊದಲ್ಲೇ ನೇಣಿಗೆ ಶರಣಾದ ಸ್ಥಿತಿಯಲ್ಲಿ ಪ್ರೇಮಿಗಳು ಪತ್ತೆ

ಹಾಸನದಲ್ಲಿ ಮತ್ತೊಂದು ಹೃದಯಾಘಾತ: ನವವಿವಾಹಿತ ಸಾವು

ತಮಿಳುನಾಡು ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ: ಐದು ಪೊಲೀಸರು ಅರೆಸ್ಟ್‌

ಮೂರು ವರ್ಷಗಳಿಂದ ಫ್ಲ್ಯಾಟ್ ನಲ್ಲಿ ಲಾಕ್ ಮಾಡಿಕೊಂಡಿದ್ದ ವ್ಯಕ್ತಿ: video

ಮುಂದಿನ ಸುದ್ದಿ
Show comments