Select Your Language

Notifications

webdunia
webdunia
webdunia
webdunia

ಕರುಣೆ ಇಲ್ಲದೇ ಹಿಂದೂಗಳ ಕೊಲೆ; ಬೃಹತ್ ಪ್ರತಿಭಟನೆಗೆ ಸಜ್ಜಾದ ಬಿಜೆಪಿ

ಕರುಣೆ ಇಲ್ಲದೇ ಹಿಂದೂಗಳ ಕೊಲೆ; ಬೃಹತ್ ಪ್ರತಿಭಟನೆಗೆ ಸಜ್ಜಾದ ಬಿಜೆಪಿ
ಬೆಂಗಳೂರು , ಗುರುವಾರ, 4 ಜನವರಿ 2018 (12:15 IST)
ಬೆಂಗಳೂರು : : ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಬೃಹತ್ ಪ್ರತಿಭಟನೆ ಮಾಡಲು  ನಿರ್ಧಾರವನ್ನು ಕೈಗೊಂಡಿದೆ.


ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬಿಜೆಪಿ ರಾಜ್ಯಾದಾದ್ಯಂತ ಪ್ರತಿಭಟನೆ ಮಾಡಲು ಮುಂದಾಗಿದ್ದು ಹಾಗೆ ಇತ್ತಿಚೆಗೆ ಹಿಂದೂಗಳನ್ನು ಕರುಣೆಯಿಲ್ಲದೆ ಕೊಲೆ ಮಾಡುತ್ತಿರುವುದನ್ನು ಕಂಡು ಆಕ್ರೋಶಗೊಂಡ ಬಿಜೆಪಿ ಪ್ರತಿಭಟನೆ ಮಾಡವ ನಿರ್ಧಾರಕ್ಕೆ ಬಂದಿದೆ.


 ಕೆಲವೇ ಕ್ಷಣಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲು  ಬಿಜೆಪಿ ಸಜ್ಜಾಗುತ್ತಿದೆ. ಅಲ್ಲದೆ ರಾಷ್ಟ್ರಮಟ್ಟದಲ್ಲಿ ಹಿಂದೂಗಳ ಕೊಲೆ ಪ್ರಕರಣವನ್ನು ಪ್ರಸ್ತಾಪಿಸಲು ದೆಹಲಿಯ ಸಂಸತ್ ಮುಂಭಾಗದಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗೆ ರಾಮಲಿಂಗಾರೆಡ್ಡಿ ಪುತ್ರಿ ಒಲವು