ನಾಳೆಯಿಂದ ಬಿಜೆಪಿ ಸ್ವರಾಜ್ ಯಾತ್ರೆ

Webdunia
ಬುಧವಾರ, 17 ನವೆಂಬರ್ 2021 (19:03 IST)
ಬಿಜೆಪಿಯ ಜನ ಸ್ವರಾಜ್ ಯಾತ್ರೆ ಗುರುವಾರದಿಂದ ಶುರುವಾಗಲಿದೆ. ಇದಕ್ಕೂ ಮುನ್ನ ನಿಕಟ ಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ನಾಲ್ಕು ತಂಡಗಳಲ್ಲಿ,ನಾಲ್ಕು ದಿನ ಪ್ರವಾಸ ಮಾಡುತ್ತೇವೆಂದು ಯಡಿಯೂರಪ್ಪ ಹೇಳಿದ್ದಾರೆ.ಪ್ರವಾಸದ ವೇಳೆ,ಸ್ಥಳೀಯ ಸಮಸ್ಯೆಗಳನ್ನು ಆಲಿಸುವ ಜೊತೆಗೆ ವಿಧಾನ ಪರಿಷತ್ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದಿದ್ದಾರೆ. ಬಿಟ್ ಕಾಯಿನ್ ನಲ್ಲಿ ಭಾಗಿಯಾಗಿರುವವರ ಬಗ್ಗೆ ಮಾಹಿತಿ ನೀಡಿದಲ್ಲಿ,ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಸರ್ಕಾರ ಸಿದ್ಧವಿದೆ ಎಂದಿದ್ದಾರೆ. ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ನಾಳೆ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ. ಆಯಾ ಭಾಗದ ಕೇಂದ್ರ ಸಚಿವರು, ಸಂಸದರು, ಶಾಸಕರು, ಮುಖಂಡರು ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಗೆ ಐಪಿಎಸ್ ವರ್ತಿಕಾ ಕಟಿಯಾರ್ ತಲೆದಂಡ

ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿಸಿದ ಆರೋಪ: ಆರ್ ಅಶೋಕ್ ಹೇಳಿದ್ದೇನು

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಯಪ್ಪಾ.. ಈ ಪೂಜಾರಿಯ ಮಂತ್ರ ಕೇಳಿದ್ರೆ ಶನಿ ದೇವ ಲೋಕ ಬಿಟ್ಟು ಓಡಿ ಹೋಗ್ಬೇಕು Video

ಮೈಸೂರಿನಲ್ಲಿ ಹೆದ್ದಾರಿಯಲ್ಲೇ ಅಪಾಯಕಾರಿ ವೀಲಿಂಗ್ ಮಾಡಿದ ಯುವಕರು Video

ಮುಂದಿನ ಸುದ್ದಿ
Show comments