Webdunia - Bharat's app for daily news and videos

Install App

ಬಿಜೆಪಿ ಬಂಡಾಯಗಾರರ ಉಚ್ಛಾಟನೆ

Webdunia
ಬುಧವಾರ, 2 ಮೇ 2018 (13:45 IST)
ಜಿಲ್ಲೆಯ ಜಮಖಂಡಿ ಮತ್ತು ಹುನಗುಂದ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಗಳನ್ನ ಆರು ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. 
ಜಮಖಂಡಿ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರೋ ಮಾಜಿ ಸಚಿವ ಮುರಗೇಶ್ ನಿರಾಣಿ ಸಹೋದರ  ಸಂಗಮೇಶ್ ನಿರಾಣಿ ಹಾಗೂ ಹುನಗುಂದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ಎಸ್. ಆರ್. ನವಲಿಹಿರೇಮಠ್ ಅವರನ್ನ ಆರು ವರ್ಷ ಕಾಲ ರಾಜ್ಯಾಧ್ಯಕ್ಷ ಬಿಎಸ್ವೈ ಉಚ್ಚಾಟಿಸಿ ಆದೇಶಿಸಿದ್ದಾರೆ.
 
ಇನ್ನು ಪಕ್ಷ ಮತ್ತು ಮನೆಯವರ ನಿಯಂತ್ರಣಕ್ಕೂ ಮೀರಿ ಜಮಖಂಡಿ ಕ್ಷೇತ್ರದ ಜನತೆಯ ಇಷ್ಟದಂತೆ ನಡೆಯಲು ನಾನು ಸಿದ್ದ ಎಂದು ಬಿಜೆಪಿಯಿಂದ ಉಚ್ಚಾಟನೆಗೊಳಗಾದ ಸಂಗಮೇಶ್ ನಿರಾಣಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಜೈಲು ಹಕ್ಕಿಯಾದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ಸ್ಥಳಾಂತರಿಸಲು ಸುಪ್ರೀಂ ಅಸ್ತು

ಹನೂರು ಹತ್ಯೆ ಸಂಬಂಧ ಮೂಗು ತೂರಿಸುತ್ತಿರುವ ತಮಿಳುನಾಡಿಗೆ ಡಿಕೆ ಶಿವಕುಮಾರ್ ಖಡಕ್ ಕೌಂಟರ್

‌ಹಾವು ಕಡಿತಕ್ಕೊಳಗಾದ ಅಣ್ಣನ್ನು ರಾತ್ರಿ ಪೂರ್ತಿ ಎಚ್ಚರದಿಂದಿರಲು ಈ ಸಹೋದರ ಮಾಡಿದ್ದೇನು ನೋಡಿ, Video

ಸ್ಪೈಡರ್‌ಮ್ಯಾನ್ ಎಂದೇ ಖ್ಯಾತಿ ಪಡೆದ ಜ್ಯೋತಿರಾಜ್‌ಗೆ ಕೂಡಿಬಂದ ಕಂಕಣಭಾಗ್ಯ, ಹುಡುಗಿ ಯಾರು ಗೊತ್ತಾ

ಮುಂದಿನ ಸುದ್ದಿ
Show comments