ಎಲೆಕ್ಷನ್​​​ಗೆ ಬಿಜೆಪಿ ‘ಪ್ರಜಾ ಪ್ರಣಾಳಿಕೆ' ಬಿಡುಗಡೆ

Webdunia
ಸೋಮವಾರ, 1 ಮೇ 2023 (18:12 IST)
ಬೆಂಗಳೂರಿನಲ್ಲಿ ಬಿಜೆಪಿ ವಿಧಾನಸಭಾ ಚುನಾವಣೆಗಾಗಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ಮಾಡಿದೆ.. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಭರಪೂರ ಭರವಸೆಗಳನ್ನು ನೀಡಲಾಗಿದೆ.. ಬಿಪಿಎಲ್​​ ಕುಟುಂಬಕ್ಕೆ ಒಂದು ವರ್ಷಕ್ಕೆ ಉಚಿತವಾಗಿ 3 ಸಿಲಿಂಡರ್ ವಿತರಣೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್​ ಆಹಾರ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.. ಕಡಿಮೆ ಬೆಲೆಯಲ್ಲಿ ಗುಣಮಟ್ಟಣದ ಆಹಾರ ವಸ್ತುಗಳ ಮಾರಾಟ ಮಾಡಲಾಗುವುದು ಎಂದು ಭರವಸೆ ನೀಡಲಾಗಿದೆ.. ಬಿಪಿಎಲ್​ ಕುಟುಂಬಕ್ಕೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು, ಪ್ರತಿ ತಿಂಗಳು 5 ಕೆಜಿ ಅಕ್ಕಿ, ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್​, ‘ಪೋಷಣೆ ಯೋಜನೆ’ಯಡಿ ಹಾಲು, ಪಡಿತರ ಕಿಟ್​ ವಿತರಣೆ, ತೀರ್ಥಕ್ಷೇತ್ರಗಳಿಗೆ ತೆರಳುವ ಬಡ ಕುಟುಂಬಗಳಿಗೆ ಒಂದು ಬಾರಿ 25 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದೆ.. ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಡಾ.ಸುಧಾಕರ್​, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆಯೇ ಒಡಕು: ನನ್ನನ್ನೂ ಕರೀಬಹುದಿತ್ತು ಎಂದವರು ಯಾರು ನೋಡಿ

ಸಿಎಂ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಎಂದ ಡಿಕೆ ಶಿವಕುಮಾರ್: ಡಿನ್ನರ್ ಪಾರ್ಟಿನೂ ಮಾಡಿ ಎಂದ ನೆಟ್ಟಿಗರು

ಸಿದ್ದರಾಮಯ್ಯಗೆ ಸುಮ್ನೇ ಬ್ರೇಕ್ ಫಾಸ್ಟ್ ಗೆ ಕರೆದಿಲ್ಲ ಡಿಕೆ ಶಿವಕುಮಾರ್: ನಡೆದಿದೆ ಭರ್ಜರಿ ಪ್ಲ್ಯಾನ್

ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

ಮುಂದಿನ ಸುದ್ದಿ
Show comments