Daily Horoscope

ಬಿಜೆಪಿ ಅಭ್ಯರ್ಥಿ ಪಕ್ಷಾಂತರ ಇಫೆಕ್ಟ್: ರಾಮನಗರ ಉಪಚುನಾವಣೆ ಮುಂದೂಡಿಕೆಯಾಗುತ್ತಾ?

Webdunia
ಶುಕ್ರವಾರ, 2 ನವೆಂಬರ್ 2018 (09:54 IST)
ಬೆಂಗಳೂರು: ನವಂಬರ್ 3 ರಂದು ನಡೆಯಬೇಕಿರುವ ರಾಮನಗರ ಲೋಕಸಭೆ ಕ್ಷೇತ್ರದ ಉಪಚುನಾವಣಾ ಕಣದಿಂದ ಕಡೇ ಕ್ಷಣದಲ್ಲಿ ಹಿಂದೆ ಸರಿದು ಕಾಂಗ್ರೆಸ್ ಸೇರಿದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ರಿಂದಾಗಿ ಚುನಾವಣೆ ಮುಂದೂಡಿಕೆಯಾಗುತ್ತಾ?

ಚುನಾವಣೆಗೆ ಎರಡು ದಿನಗಳಿರುವಾಗ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಚುನಾವಣೆ ಕಣದಿಂದ ಹಿಂದೆ ಸರಿದ ಎಲ್ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ಘೋಷಿಸಿದ್ದರು.

ಈ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೂಚನೆ ಮೇರೆಗೆ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ಚಿ.ನಾ. ರಾಮು ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಚುನಾವಣೆ ಮುಂದೂಡಲು ಮನವಿ ಮಾಡಿದ್ದಾರೆ. ಪಕ್ಷದ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಪಕ್ಷಾಂತರ ಮಾಡಿರುವ ಬಗ್ಗೆ ಅವರು ಆಯೋಗಕ್ಕೆ ದೂರು ನೀಡಿದ್ದಾರೆ. ಇದೀಗ ಚುನಾವಣಾ ಆಯೋಗ ಯಾವ ಕ್ರಮ ಕೈಗೊಳ್ಳುತ್ತದೆ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments