Daily Horoscope
✕

ಒಂದು ದೇಶ ಒಂದು ಚುನಾವಣೆ’ ಜಾರಿ- ಬಿಜೆಪಿ ಮನವಿ

ಕೃಷ್ಣವೇಣಿ ಕೆ
ಶನಿವಾರ, 16 ಮೇ 2026 (18:44 IST)
ಬೆಂಗಳೂರು: ಲೋಕಸಭಾ ಕಾರ್ಯಾಲಯದ ಜಂಟಿ ಸಂಸದೀಯ ಸಮಿತಿಯು ಇಂದು ನಗರದ ತಾಜ್ ವೆಸ್ಟ್ ಎಂಡ್ ಗೆ ಭೇಟಿ ನೀಡಿತ್ತು. ಒಂದು ದೇಶ ಒಂದೇ ಚುನಾವಣೆ ಕುರಿತ ಸಾಂವಿಧಾನಿಕ ತಿದ್ದುಪಡಿ ವಿಚಾರದಲ್ಲಿ ರಾಜಕೀಯ ಪಕ್ಷಗಳ ಜೊತೆ ಸಮಿತಿಯು ಚರ್ಚೆ ನಡೆಸಿತು.

‘ಒಂದು ದೇಶ ಒಂದು ಚುನಾವಣೆ’ ಜಾರಿಗೆ ತರುವಂತೆ ರಾಜ್ಯ ಬಿಜೆಪಿ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಕುರಿತ ಚರ್ಚೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹಾಗೂ ಪಕ್ಷದ ಪ್ರಮುಖ ನಾಯಕರು ಪಾಲುಗೊಂಡಿದ್ದರು

ಸಂಸದರಾದ  ಪಿ.ಸಿ.ಮೋಹನ್, ಯಧುವೀರ್ ಒಡೆಯರ್, ಡಾ. ಸಿ.ಎನ್. ಮಂಜುನಾಥ್, ಶಾಸಕರಾದ ಎಲ್. ರವಿ ಸುಬ್ರಹ್ಮಣ್ಯ, ಸುರೇಶ್ ಗೌಡ, ಜ್ಯೋತಿ ಗಣೇಶ್, ವಿಧಾನ ಪರಿಷತ್ತಿನ ಸದಸ್ಯರಾದ ಕೆ.ಎಸ್.ನವೀನ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments