Select Your Language

Notifications

webdunia
webdunia
webdunia
webdunia

ನಕಲಿ ಸೋಪ್ ತಯಾರಕರ ಜತೆ ಬಿಜೆಪಿಗರ ನಂಟು-ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ
ಬೆಂಗಳೂರು-ನಕಲಿ ಸೋಪು ತಯಾರಿಸುವ ಕಾರ್ಖಾನೆ ಮೇಲೆ ದಾಳಿ ಮಾಡಿ ಸೀಜ್ ಮಾಡಿದ್ದು, ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ.  ಇಬ್ಬರೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಯೋಗಿ ಆದಿತ್ಯನಾಥ್ ಹಾಗೂ ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳು. ಈ ಬಗ್ಗೆ ಬಿಜೆಪಿಗರು ಉತ್ತರಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಮಗನ ಹೆಗಲ ಮೇಲೆ ಬಂದೂಕಿಟ್ಟು ಡಿಕೆಶಿಗೆ ಸಿದ್ದು ಗುಂಡು-ಪ್ರತಾಪ ಸಿಂಹ