Daily Horoscope
✕

ಹಿಂದುತ್ವ ಗುತ್ತಿಗೆ ಹಿಡಿದವರಂತೆ ಬಿಜೆಪಿಯವರ ನಡತೆ– ರಾಮಲಿಂಗಾರೆಡ್ಡಿ

Webdunia
ಶನಿವಾರ, 17 ಫೆಬ್ರವರಿ 2018 (20:17 IST)
ಹಿಂದುತ್ಚವನ್ನು ಗುತ್ತಿಗೆ ಹಿಡಿದವರಂತೆ ಬಿಜೆಪಿ‌ಯವರು ನಡೆದುಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ.
 
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಹಿಂದುತ್ವದ ಹೆಸರಿನಲ್ಲಿ ಬಿಜೆಪಿಯವರು ಜಾತಿ ಜಾತಿ ನಡುವೆ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬಂದಾಗ ದೇವಸ್ಥಾನಗಳಿಗೆ ತೆರಳಿದ್ದರಿಂದ ಬಿಜೆಪಿಯವರಿಗೆ ಏಕೆ ಹೊಟ್ಟೆ ಉರಿ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments